Acts · chapter 16 · verse 17
Acts 16:17 in Kannada
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
Eekeyu paulanannoo nammannoo himbaalisi--ivaru namage rakshaneya maargavannu torisuva mahonnata naada devara sevakaru endu koogi heluttiddalu.
Acts 16:17 in English
- King James Version (KJV)
- The same followed Paul and us, and cried, saying, These men are the servants of the most high God, which shew unto us the way of salvation.
- World English Bible (WEB)
- Following Paul and us, she cried out, “These men are servants of the Most High God, who proclaim to us a way of salvation!”
- American Standard Version (ASV)
- The same following after Paul and us cried out, saying, These men are servants of the Most High God, who proclaim unto you the way of salvation.
- Bible in Basic English (BBE)
- She came after Paul and us, crying out and saying, These men are the servants of the Most High God, who are giving you news of the way of salvation.
- Darby Translation (DBY)
- She, having followed Paul and us, cried saying, These men are bondmen of the Most High God, who announce to you [the] way of salvation.
- Webster's Bible (WBS)
- The same followed Paul and us, and cried, saying, These men are the servants of the most high God, who show to us the way of salvation.
- Young's Literal Translation (YLT)
- she having followed Paul and us, was crying, saying, 'These men are servants of the Most High God, who declare to us a way of salvation;'
Read in context
- 15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- 16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
- 17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- 18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- 19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
Cross references
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- 1 Peter 2:16 1 ಪೇತ್ರನು 2:16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Daniel 6:20 ದಾನಿಯೇಲನು 6:20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- Daniel 3:26 ದಾನಿಯೇಲನು 3:26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
- Daniel 3:28 ದಾನಿಯೇಲನು 3:28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- Luke 4:34 ಲೂಕನು 4:34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- Psalm 57:2 ಕೀರ್ತನೆಗಳು 57:2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Jonah 1:9 ಯೋನ 1:9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
Original words (Greek)
- same · G3778οὗτος hoûtos
- followed · G2628κατακολουθέω katakolouthéō
- Paul · G3972Παῦλος Paûlos
- and · G2532καί kaí
- us · G2254ἡμῖν hēmîn
- cried · G2896κράζω krázō
- saying · G3004λέγω légō
- These · G3778οὗτος hoûtos
- men · G444ἄνθρωπος ánthrōpos
- are · G1526εἰσί eisí
- servants · G1401δοῦλος doûlos
- high · G5310ὕψιστος hýpsistos
- God · G2316θεός theós
- which · G3748ὅστις hóstis
- unto · G2605καταγγέλλω katangéllō
- us · G2254ἡμῖν hēmîn
- way · G3598ὁδός hodós
- salvation · G4991σωτηρία sōtēría