Skip to content
ThuthiThuthiThuthi
Acts · chapter 16 · verse 18

Acts 16:18 in Kannada

ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

Heege avalu aneka divasa maadiddarinda paulanu bahalavaagi vyathepattu hintirugi aa devvakke--avalannu bittu hogu endu yesu kristana hesarinalli ninage appane koduttene endu helidanu. Ade galigeyalli adu bittu hoyitu.

Acts 16:18 in English

King James Version (KJV)
And this did she many days. But Paul, being grieved, turned and said to the spirit, I command thee in the name of Jesus Christ to come out of her. And he came out the same hour.
World English Bible (WEB)
She was doing this for many days. But Paul, becoming greatly annoyed, turned and said to the spirit, “I command you in the name of Jesus Christ to come out of her!” It came out that very hour.
American Standard Version (ASV)
And this she did for many days. But Paul, being sore troubled, turned and said to the spirit, I charge thee in the name of Jesus Christ to come out of her. And it came out that very hour.
Bible in Basic English (BBE)
And this she did on a number of days. But Paul was greatly troubled and, turning, said to the spirit, I give you orders in the name of Jesus Christ, to come out of her. And it came out that very hour.
Darby Translation (DBY)
And this she did many days. And Paul, being distressed, turned, and said to the spirit, I enjoin thee in the name of Jesus Christ to come out of her. And it came out the same hour.
Webster's Bible (WBS)
And this she did many days. But Paul being grieved, turned and said to the spirit, I command thee in the name of Jesus Christ to come out of her. And he came out the same hour.
Young's Literal Translation (YLT)
and this she was doing for many days, but Paul having been grieved, and having turned, said to the spirit, 'I command thee, in the name of Jesus Christ, to come forth from her;' and it came forth the same hour.

Read in context

  1. 16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
  2. 17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
  3. 18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
  4. 19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
  5. 20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
Read all of Acts 16

Cross references

Original words (Greek)

Acts 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.