Acts · chapter 16 · verse 19
Acts 16:19 in Kannada
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
Avala yajamaanaru tamma aadaayada nireekshe tappitallaa endu tilidu paulanannoo seelanannoo hididu santeya sthalakke adhikaarigala balige ela kondu hodaru.
Acts 16:19 in English
- King James Version (KJV)
- And when her masters saw that the hope of their gains was gone, they caught Paul and Silas, and drew [them] into the marketplace unto the rulers,
- World English Bible (WEB)
- But when her masters saw that the hope of their gain was gone, they seized Paul and Silas and dragged them into the marketplace before the rulers.
- American Standard Version (ASV)
- But when her masters saw that the hope of their gain was gone, they laid hold on Paul and Silas, and dragged them into the marketplace before the rulers,
- Bible in Basic English (BBE)
- But when her masters saw that their hope of profit was gone, they took Paul and Silas, pulling them into the market-place before the rulers;
- Darby Translation (DBY)
- And her masters, seeing that the hope of their gains was gone, having seized Paul and Silas, dragged [them] into the market before the magistrates;
- Webster's Bible (WBS)
- And when her masters saw that the hope of their gains was gone, they caught Paul and Silas, and drew [them] into the market-place to the rulers,
- Young's Literal Translation (YLT)
- And her masters having seen that the hope of their employment was gone, having caught Paul and Silas, drew [them] to the market-place, unto the rulers,
Read in context
- 17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- 18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- 19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- 20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- 21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
Cross references
- Acts 21:30 ಅಪೊಸ್ತಲರ ಕೃತ್ಯಗಳು 21:30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- Acts 17:6 ಅಪೊಸ್ತಲರ ಕೃತ್ಯಗಳು 17:6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- 2 Corinthians 6:5 2 ಕೊರಿಂಥದವರಿಗೆ 6:5ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- Acts 16:16 ಅಪೊಸ್ತಲರ ಕೃತ್ಯಗಳು 16:16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Acts 18:12–13 ಅಪೊಸ್ತಲರ ಕೃತ್ಯಗಳು 18:12–13ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು-- ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- Acts 19:24–27 ಅಪೊಸ್ತಲರ ಕೃತ್ಯಗಳು 19:24–27ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Acts 15:26 ಅಪೊಸ್ತಲರ ಕೃತ್ಯಗಳು 15:26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
- Acts 9:16 ಅಪೊಸ್ತಲರ ಕೃತ್ಯಗಳು 9:16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- Mark 13:9 ಮಾರ್ಕನು 13:9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
Original words (Greek)
- And · G1161δέ dé
- her · G846αὐτός autós
- masters · G2962κύριος kýrios
- saw · G1492εἴδω eídō
- that · G3754ὅτι hóti
- hope · G1680ἐλπίς elpís
- their · G846αὐτός autós
- gains · G2039ἐργασία ergasía
- gone · G1831ἐξέρχομαι exérchomai
- caught · G1949ἐπιλαμβάνομαι epilambánomai
- Paul · G3972Παῦλος Paûlos
- and · G2532καί kaí
- Silas · G4609Σίλας Sílas
- drew · G1670ἑλκύω helkýō
- into · G1519εἰς eis
- marketplace · G58ἀγορά agorá
- unto · G1909ἐπί epí
- rulers · G758ἄρχων árchōn