Skip to content
ThuthiThuthiThuthi
Acts · chapter 16 · verse 2

Acts 16:2 in Kannada

ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.

Lustradalliyoo ikonyadalliyoo idda sahodararinda ivanu ollesaakshi hondidavanaagiddanu.

Acts 16:2 in English

King James Version (KJV)
Which was well reported of by the brethren that were at Lystra and Iconium.
World English Bible (WEB)
The brothers who were at Lystra and Iconium gave a good testimony about him.
American Standard Version (ASV)
The same was well reported of by the brethren that were at Lystra and Iconium.
Bible in Basic English (BBE)
Of whom the brothers at Lystra and Iconium had a high opinion.
Darby Translation (DBY)
who had a [good] testimony of the brethren in Lystra and Iconium.
Webster's Bible (WBS)
Who was well reported of by the brethren that were at Lystra and Iconium.
Young's Literal Translation (YLT)
who was well testified to by the brethren in Lystra and Iconium;

Read in context

  1. 1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
  2. 2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
  3. 3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
  4. 4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
Read all of Acts 16

Cross references

Original words (Greek)

Acts 16:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.