Acts · chapter 16 · verse 20
Acts 16:20 in Kannada
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
Avarannu nyaayaadhipatigala balige karakondu hogi--yehoodyaraada ee manushyaru namma pattanavannu bahalavaagi kalavala padisuttaare.
Acts 16:20 in English
- King James Version (KJV)
- And brought them to the magistrates, saying, These men, being Jews, do exceedingly trouble our city,
- World English Bible (WEB)
- When they had brought them to the magistrates, they said, “These men, being Jews, are agitating our city
- American Standard Version (ASV)
- and when they had brought them unto the magistrates, they said, These men, being Jews, do exceedingly trouble our city,
- Bible in Basic English (BBE)
- And when they had taken them before the authorities, they said, These men, who are Jews, are greatly troubling our town;
- Darby Translation (DBY)
- and having brought them up to the praetors, said, These men utterly trouble our city, being Jews,
- Webster's Bible (WBS)
- And brought them to the magistrates, saying, These men, being Jews, do exceedingly trouble our city,
- Young's Literal Translation (YLT)
- and having brought them to the magistrates, they said, 'These men do exceedingly trouble our city, being Jews;
Read in context
- 18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- 19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- 20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- 21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- 22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
Cross references
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- John 15:18–20 ಯೋಹಾನನು 15:18–20ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Acts 17:6–8 ಅಪೊಸ್ತಲರ ಕೃತ್ಯಗಳು 17:6–8ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು. ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- Matthew 2:3 ಮತ್ತಾಯನು 2:3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
- Ezra 4:12–15 ಎಜ್ರನು 4:12–15ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Esther 3:8–9 ಎಸ್ತೇರಳು 3:8–9ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
- Acts 19:34 ಅಪೊಸ್ತಲರ ಕೃತ್ಯಗಳು 19:34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
Original words (Greek)
- And · G2532καί kaí
- brought · G4317προσάγω proságō
- them · G846αὐτός autós
- magistrates · G4755στρατηγός stratēgós
- saying · G2036ἔπω épō
- These · G3778οὗτος hoûtos
- men · G444ἄνθρωπος ánthrōpos
- being · G5225ὑπάρχω hypárchō
- Jews · G2453Ἰουδαῖος Ioudaîos
- trouble · G1613ἐκταράσσω ektarássō
- our · G2257ἡμῶν hēmōn
- city · G4172πόλις pólis