Skip to content
ThuthiThuthiThuthi
Acts · chapter 16 · verse 21

Acts 16:21 in Kannada

ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.

Romaayaraada naavu oppuvada kkaagalee kaikolluvadakkaagalee nyaayavallada aachaara galannu bodhisuttaare andaru.

Acts 16:21 in English

King James Version (KJV)
And teach customs, which are not lawful for us to receive, neither to observe, being Romans.
World English Bible (WEB)
and advocate customs which it is not lawful for us to accept or to observe, being Romans.”
American Standard Version (ASV)
and set forth customs which it is not lawful for us to receive, or to observe, being Romans.
Bible in Basic English (BBE)
Teaching rules of living which it is not right for us to have or to keep, being Romans.
Darby Translation (DBY)
and announce customs which it is not lawful for us to receive nor practise, being Romans.
Webster's Bible (WBS)
And teach customs which are not lawful for us to receive, neither to observe, being Romans.
Young's Literal Translation (YLT)
and they proclaim customs that are not lawful for us to receive nor to do, being Romans.'

Read in context

  1. 19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
  2. 20ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
  3. 21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
  4. 22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
  5. 23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
Read all of Acts 16

Cross references

Original words (Greek)

Acts 16:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.