Acts · chapter 16 · verse 23
Acts 16:23 in Kannada
ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
Avarannu bahalavaagi hodesida mele avarannu bhadravaagi kaayabekendu seremaneya adhikaarige khanditavaagi aajnyaapisi seremaneyolage haakidaru.
Acts 16:23 in English
- King James Version (KJV)
- And when they had laid many stripes upon them, they cast [them] into prison, charging the jailor to keep them safely:
- World English Bible (WEB)
- When they had laid many stripes on them, they threw them into prison, charging the jailer to keep them safely.
- American Standard Version (ASV)
- And when they had laid many stripes upon them, they cast them into prison, charging the jailor to keep them safely:
- Bible in Basic English (BBE)
- And when they had given them a great number of blows, they put them in prison, giving orders to the keeper of the prison to keep them safely:
- Darby Translation (DBY)
- And having laid many stripes upon them they cast [them] into prison, charging the jailor to keep them safely;
- Webster's Bible (WBS)
- And when they had laid many stripes upon them, they cast [them] into prison, charging the jailer to keep them safely.
- Young's Literal Translation (YLT)
- many blows also having laid upon them, they cast them to prison, having given charge to the jailor to keep them safely,
Read in context
- 21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- 22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
- 23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- 24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- 25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
Cross references
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- 1 Samuel 23:22–23 1 ಸಮುವೇಲನು 23:22–23ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- Matthew 27:63–66 ಮತ್ತಾಯನು 27:63–66ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Acts 16:36 ಅಪೊಸ್ತಲರ ಕೃತ್ಯಗಳು 16:36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Matthew 26:48 ಮತ್ತಾಯನು 26:48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
- Acts 5:23 ಅಪೊಸ್ತಲರ ಕೃತ್ಯಗಳು 5:23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
- Acts 5:18 ಅಪೊಸ್ತಲರ ಕೃತ್ಯಗಳು 5:18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- Acts 12:4 ಅಪೊಸ್ತಲರ ಕೃತ್ಯಗಳು 12:4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
Original words (Greek)
- And · G5037τέ té
- laid · G2007ἐπιτίθημι epitíthēmi
- many · G4183πολύς polýs
- stripes · G4127πληγή plēgḗ
- them · G846αὐτός autós
- cast · G906βάλλω bállō
- into · G1519εἰς eis
- prison · G5438φυλακή phylakḗ
- charging · G3853παραγγέλλω parangéllō
- jailor · G1200δεσμοφύλαξ desmophýlax
- keep · G5083τηρέω tēréō
- them · G846αὐτός autós
- safely · G806ἀσφαλῶς asphalōs