Acts · chapter 16 · verse 24
Acts 16:24 in Kannada
ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
Avanu anthaa ondu javaabdaarikeyannu hondi avarannu sereya olabhaagakke doodi avara kaalugalige kolavannu haaki bigisidanu.
Acts 16:24 in English
- King James Version (KJV)
- Who, having received such a charge, thrust them into the inner prison, and made their feet fast in the stocks.
- World English Bible (WEB)
- Having received such a command, he threw them into the inner prison and secured their feet in the stocks.
- American Standard Version (ASV)
- who, having received such a charge, cast them into the inner prison, and made their feet fast in the stocks.
- Bible in Basic English (BBE)
- And he, having such orders, put them into the inner prison with chains on their feet.
- Darby Translation (DBY)
- who, having received such a charge, cast them into the inner prison, and secured their feet to the stocks.
- Webster's Bible (WBS)
- Who, having received such a charge, thrust them into the inner prison, and made their feet fast in the stocks.
- Young's Literal Translation (YLT)
- who such a charge having received, did put them to the inner prison, and their feet made fast in the stocks.
Read in context
- 22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
- 23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- 24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- 25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- 26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Cross references
- Job 13:27 ಯೋಬನು 13:27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 33:11 ಯೋಬನು 33:11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
- Jeremiah 29:26 ಯೆರೆಮೀಯ 29:26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- Jeremiah 38:26 ಯೆರೆಮೀಯ 38:26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
- Lamentations 3:53–55 ಪ್ರಲಾಪಗಳು 3:53–55ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 1 Kings 22:27 1 ಅರಸುಗಳು 22:27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- Psalm 105:18 ಕೀರ್ತನೆಗಳು 105:18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
- Jeremiah 37:15–16 ಯೆರೆಮೀಯ 37:15–16ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- Jeremiah 20:2–3 ಯೆರೆಮೀಯ 20:2–3ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು. ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
Original words (Greek)
- Who · G3739ὅς hós
- received · G2983λαμβάνω lambánō
- such · G5108τοιοῦτος toioûtos
- charge · G3852παραγγελία parangelía
- thrust · G906βάλλω bállō
- them · G846αὐτός autós
- into · G1519εἰς eis
- inner · G2082ἐσώτερος esṓteros
- prison · G5438φυλακή phylakḗ
- and · G2532καί kaí
- made · G805ἀσφαλίζω asphalízō
- their · G846αὐτός autós
- feet · G4228πούς poús
- fast · G805ἀσφαλίζω asphalízō
- in · G1519εἰς eis
- stocks · G3586ξύλον xýlon