Acts · chapter 16 · verse 25
Acts 16:25 in Kannada
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
Madhyaraatriyalli paulanoo seelanoo praarthane maadidavaraagi devarige stutipadagalannu haaduttiddaru. Sereyalliddavaru avugalannu keluttiddaru.
Acts 16:25 in English
- King James Version (KJV)
- And at midnight Paul and Silas prayed, and sang praises unto God: and the prisoners heard them.
- World English Bible (WEB)
- But about midnight Paul and Silas were praying and singing hymns to God, and the prisoners were listening to them.
- American Standard Version (ASV)
- But about midnight Paul and Silas were praying and singing hymns unto God, and the prisoners were listening to them;
- Bible in Basic English (BBE)
- But about the middle of the night, Paul and Silas were making prayers and songs to God in the hearing of the prisoners;
- Darby Translation (DBY)
- And at midnight Paul and Silas, in praying, were praising God with singing, and the prisoners listened to them.
- Webster's Bible (WBS)
- And at midnight Paul and Silas prayed, and sang praises to God: and the prisoners heard them.
- Young's Literal Translation (YLT)
- And at midnight Paul and Silas praying, were singing hymns to God, and the prisoners were hearing them,
Read in context
- 23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- 24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- 25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- 26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- 27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
Cross references
- 1 Thessalonians 5:16–18 1 ಥೆಸಲೊನೀಕದವರಿಗೆ 5:16–18ಯಾವಾಗಲೂ ಸಂತೋಷಿಸಿರಿ; ಎಡೆಬಿಡದೆ ಪ್ರಾರ್ಥನೆ ಮಾಡಿರಿ. ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Psalm 119:62 ಕೀರ್ತನೆಗಳು 119:62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- 1 Peter 1:6–8 1 ಪೇತ್ರನು 1:6–8ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Philippians 4:4–7 ಫಿಲಿಪ್ಪಿಯವರಿಗೆ 4:4–7ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Psalm 77:6 ಕೀರ್ತನೆಗಳು 77:6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Matthew 5:10–11 ಮತ್ತಾಯನು 5:10–11ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Colossians 3:15–17 ಕೊಲೊಸ್ಸೆಯವರಿಗೆ 3:15–17ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
Original words (Greek)
- And · G1161δέ dé
- at · G2596κατά katá
- midnight · G3317μεσονύκτιον mesonýktion
- Paul · G3972Παῦλος Paûlos
- and · G2532καί kaí
- Silas · G4609Σίλας Sílas
- prayed · G4336προσεύχομαι proseúchomai
- praises · G5214ὑμνέω hymnéō
- God · G2316θεός theós
- and · G1161δέ dé
- prisoners · G1198δέσμιος désmios
- heard · G1874ἐπακροάομαι epakroáomai
- them · G846αὐτός autós