Acts · chapter 16 · verse 26
Acts 16:26 in Kannada
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Aaga aakasmaattaagi mahaabhookampavuntaayitu; seremaneya asti vaaragalu kadalidavu. Ade kshanadalli kadagalellaa teredavu, ellara bedigalu kalachibiddavu.
Acts 16:26 in English
- King James Version (KJV)
- And suddenly there was a great earthquake, so that the foundations of the prison were shaken: and immediately all the doors were opened, and every one’s bands were loosed.
- World English Bible (WEB)
- Suddenly there was a great earthquake, so that the foundations of the prison were shaken; and immediately all the doors were opened, and everyone’s bonds were loosened.
- American Standard Version (ASV)
- and suddenly there was a great earthquake, so that the foundations of the prison-house were shaken: and immediately all the doors were opened; and every one’s bands were loosed.
- Bible in Basic English (BBE)
- And suddenly there was an earth-shock, so that the base of the prison was moved: and all the doors came open, and everyone's chains came off.
- Darby Translation (DBY)
- And suddenly there was a great earthquake, so that the foundations of the prison shook, and all the doors were immediately opened, and the bonds of all loosed.
- Webster's Bible (WBS)
- And suddenly there was a great earthquake, so that the foundations of the prison were shaken: and immediately all the doors were opened, and every one's bands were loosed.
- Young's Literal Translation (YLT)
- and suddenly a great earthquake came, so that the foundations of the prison were shaken, opened also presently were all the doors, and of all — the bands were loosed;
Read in context
- 24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- 25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- 26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- 27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- 28ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
Cross references
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Acts 12:7 ಅಪೊಸ್ತಲರ ಕೃತ್ಯಗಳು 12:7ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
- Acts 12:10 ಅಪೊಸ್ತಲರ ಕೃತ್ಯಗಳು 12:10ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
- Psalm 146:7 ಕೀರ್ತನೆಗಳು 146:7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- Matthew 28:2 ಮತ್ತಾಯನು 28:2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Psalm 79:11 ಕೀರ್ತನೆಗಳು 79:11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Zechariah 9:11–12 ಜೆಕರ್ಯ 9:11–12ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
Original words (Greek)
- And · G1161δέ dé
- suddenly · G869ἄφνω áphnō
- was · G1096γίνομαι gínomai
- great · G3173μέγας mégas
- earthquake · G4578σεισμός seismós
- that · G5620ὥστε hṓste
- foundations · G2310θεμέλιος themélios
- prison · G1201δεσμωτήριον desmōtḗrion
- shaken · G4531σαλεύω saleúō
- and · G5037τέ té
- immediately · G3916παραχρῆμα parachrēma
- all · G3956πᾶς pâs
- doors · G2374θύρα thýra
- opened · G455ἀνοίγω anoígō
- and · G2532καί kaí
- one’s · G3956πᾶς pâs
- bands · G1199δεσμόν desmón
- loosed · G447ἀνίημι aníēmi