Acts · chapter 16 · verse 28
Acts 16:28 in Kannada
ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
Aadare paulanu mahaadhvaniyinda koogi avanige--neenenoo kedu maadikollabeda; naavellaroo ille iddeve endu helidanu.
Acts 16:28 in English
- King James Version (KJV)
- But Paul cried with a loud voice, saying, Do thyself no harm: for we are all here.
- World English Bible (WEB)
- But Paul cried with a loud voice, saying, “Don’t harm yourself, for we are all here!”
- American Standard Version (ASV)
- But Paul cried with a loud voice, saying, Do thyself no harm: for we are all here.
- Bible in Basic English (BBE)
- But Paul said in a loud voice, Do yourself no damage, for we are all here.
- Darby Translation (DBY)
- But Paul called out with a loud voice, saying, Do thyself no harm, for we are all here.
- Webster's Bible (WBS)
- But Paul cried with a loud voice, saying, Do thyself no harm: for we are all here.
- Young's Literal Translation (YLT)
- and Paul cried out with a loud voice, saying, 'Thou mayest not do thyself any harm, for we are all here.'
Read in context
- 26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- 27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- 28ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
- 29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
- 30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
Cross references
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Luke 6:27–28 ಲೂಕನು 6:27–28ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- Luke 10:32–37 ಲೂಕನು 10:32–37ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- Exodus 20:13 ವಿಮೋಚನಕಾಂಡ 20:13ಕೊಲೆ ಮಾಡಬಾರದು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Luke 22:51 ಲೂಕನು 22:51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Psalm 35:14 ಕೀರ್ತನೆಗಳು 35:14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
Original words (Greek)
- But · G1161δέ dé
- Paul · G3972Παῦλος Paûlos
- cried · G5455φωνέω phōnéō
- loud · G3173μέγας mégas
- voice · G5456φωνή phōnḗ
- saying · G3004λέγω légō
- Do · G4238πράσσω prássō
- thyself · G4572σεαυτοῦ seautoû
- no · G3367μηδείς mēdeís
- harm · G2556κακός kakós
- for · G1063γάρ gár
- are · G2070ἐσμέν esmén
- all · G537ἅπας hápas
- here · G1759ἐνθάδε entháde