Skip to content
ThuthiThuthiThuthi
Acts · chapter 16 · verse 30

Acts 16:30 in Kannada

ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

Avarannu horage karakondu bandu--ayyagaliraa, naanu rakshane honduvadakke enu maadabeku endu kelalu

Acts 16:30 in English

King James Version (KJV)
And brought them out, and said, Sirs, what must I do to be saved?
World English Bible (WEB)
brought them out, and said, “Sirs, what must I do to be saved?”
American Standard Version (ASV)
and brought them out and said, Sirs, what must I do to be saved?
Bible in Basic English (BBE)
And took them out and said, Sirs, what have I to do to get salvation?
Darby Translation (DBY)
And leading them out said, Sirs, what must I do that I may be saved?
Webster's Bible (WBS)
And brought them out, and said, Sirs, what must I do to be saved?
Young's Literal Translation (YLT)
and having brought them forth, said, 'Sirs, what must I do — that I may be saved?'

Read in context

  1. 28ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
  2. 29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
  3. 30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
  4. 31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
  5. 32ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
Read all of Acts 16

Cross references

Original words (Greek)

Acts 16:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.