Skip to content
ThuthiThuthiThuthi
Acts · chapter 16 · verse 32

Acts 16:32 in Kannada

ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.

Avanigoo avana maneyalliddavarellarigoo avaru kartana vaakyavannu tilisidaru.

Acts 16:32 in English

King James Version (KJV)
And they spake unto him the word of the Lord, and to all that were in his house.
World English Bible (WEB)
They spoke the word of the Lord to him, and to all who were in his house.
American Standard Version (ASV)
And they spake the word of the Lord unto him, with all that were in his house.
Bible in Basic English (BBE)
And they gave the word of the Lord to him and to all who were in his house.
Darby Translation (DBY)
And they spoke to him the word of the Lord, with all that were in his house.
Webster's Bible (WBS)
And they spoke to him the word of the Lord, and to all that were in his house.
Young's Literal Translation (YLT)
and they spake to him the word of the Lord, and to all those in his household;

Read in context

  1. 30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
  2. 31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
  3. 32ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
  4. 33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
  5. 34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
Read all of Acts 16

Cross references

Original words (Greek)

Acts 16:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.