Acts · chapter 16 · verse 33
Acts 16:33 in Kannada
ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
Aamele avanu raatriya ade galigeyalli avarannu karakondu hogi avara gaayagalannu toledanu; koodale taanu tannava rellara sahitavaagi baaptisma maadisikondanu.
Acts 16:33 in English
- King James Version (KJV)
- And he took them the same hour of the night, and washed [their] stripes; and was baptized, he and all his, straightway.
- World English Bible (WEB)
- He took them the same hour of the night and washed their stripes, and was immediately baptized, he and all his household.
- American Standard Version (ASV)
- And he took them the same hour of the night, and washed their stripes; and was baptized, he and all his, immediately.
- Bible in Basic English (BBE)
- And that same hour of the night, he took them, and when he had given attention to their wounds, he and all his family had baptism straight away.
- Darby Translation (DBY)
- And he took them the same hour of the night and washed [them] from their stripes; and was baptised, he and all his straightway.
- Webster's Bible (WBS)
- And he took them the same hour of the night, and washed [their] stripes; and was baptized, he and all his, without delay.
- Young's Literal Translation (YLT)
- and having taken them, in that hour of the night, he did bathe [them] from the blows, and was baptized, himself and all his presently,
Read in context
- 31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- 32ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
- 33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
- 34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- 35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
Cross references
- 1 Corinthians 1:16 1 ಕೊರಿಂಥದವರಿಗೆ 1:16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- Luke 10:33–34 ಲೂಕನು 10:33–34ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Matthew 25:35–40 ಮತ್ತಾಯನು 25:35–40ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Acts 16:23 ಅಪೊಸ್ತಲರ ಕೃತ್ಯಗಳು 16:23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- Luke 19:9 ಲೂಕನು 19:9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
Original words (Greek)
- And · G2532καί kaí
- took · G3880παραλαμβάνω paralambánō
- them · G846αὐτός autós
- same · G1565ἐκεῖνος ekeînos
- hour · G5610ὥρα hṓra
- night · G3571νύξ nýx
- washed · G3068λούω loúō
- stripes · G4127πληγή plēgḗ
- and · G2532καί kaí
- baptized · G907βαπτίζω baptízō
- he · G846αὐτός autós
- and · G2532καί kaí
- all · G3956πᾶς pâs
- his · G846αὐτός autós
- straightway · G3916παραχρῆμα parachrēma