Skip to content
ThuthiThuthiThuthi
Acts · chapter 16 · verse 35

Acts 16:35 in Kannada

ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.

Belagaada mele nyaayaadhipatigalu--aa manushyarannu bittubidu endu sipaayigala moolaka helikaluhisidaru.

Acts 16:35 in English

King James Version (KJV)
And when it was day, the magistrates sent the serjeants, saying, Let those men go.
World English Bible (WEB)
But when it was day, the magistrates sent the sergeants, saying, “Let those men go.”
American Standard Version (ASV)
But when it was day, the magistrates sent the serjeants, saying, Let those men go.
Bible in Basic English (BBE)
But when it was day, the authorities sent the police, saying, Let these men go.
Darby Translation (DBY)
And when it was day, the praetors sent the lictors, saying, Let those men go.
Webster's Bible (WBS)
And when it was day, the magistrates sent the sergeants, saying, Let those men go.
Young's Literal Translation (YLT)
And day having come, the magistrates sent the rod-bearers, saying, 'Let those men go;'

Read in context

  1. 33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
  2. 34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
  3. 35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
  4. 36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
  5. 37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
Read all of Acts 16

Cross references

Original words (Greek)

Acts 16:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.