Acts · chapter 16 · verse 36
Acts 16:36 in Kannada
ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
Sereya adhi kaariyu ee maatannu paulanige tilisi--nyaayaa dhipatigalu nimmannu bittubidabekendu kaluhisi ddaare, aadadarinda eega neevu samaadhaanadinda horatuhogiri endu helidanu.
Acts 16:36 in English
- King James Version (KJV)
- And the keeper of the prison told this saying to Paul, The magistrates have sent to let you go: now therefore depart, and go in peace.
- World English Bible (WEB)
- The jailer reported these words to Paul, saying, “The magistrates have sent to let you go; now therefore come out and go in peace.”
- American Standard Version (ASV)
- And the jailor reported the words to Paul, [saying], The magistrates have sent to let you go: now therefore come forth, and go in peace.
- Bible in Basic English (BBE)
- And the keeper said to Paul, The authorities have given orders to let you go: come out now, and go in peace.
- Darby Translation (DBY)
- And the jailor reported these words to Paul: The praetors have sent that ye may be let go. Now therefore go out and depart in peace.
- Webster's Bible (WBS)
- And the keeper of the prison told this saying to Paul, The magistrates have sent to let you go: now therefore depart, and go in peace.
- Young's Literal Translation (YLT)
- and the jailor told these words unto Paul — 'The magistrates have sent, that ye may be let go; now, therefore, having gone forth go on in peace;'
Read in context
- 34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- 35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
- 36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
- 37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
- 38ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
Cross references
- Acts 15:33 ಅಪೊಸ್ತಲರ ಕೃತ್ಯಗಳು 15:33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- Acts 16:27 ಅಪೊಸ್ತಲರ ಕೃತ್ಯಗಳು 16:27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- 1 Samuel 29:7 1 ಸಮುವೇಲನು 29:7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 1 Samuel 25:35 1 ಸಮುವೇಲನು 25:35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- 2 Kings 5:19 2 ಅರಸುಗಳು 5:19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- Judges 18:6 ನ್ಯಾಯಸ್ಥಾಪಕರು 18:6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
Original words (Greek)
- And · G1161δέ dé
- prison · G1200δεσμοφύλαξ desmophýlax
- told · G518ἀπαγγέλλω apangéllō
- this · G5128τούτους toútous
- saying · G3056λόγος lógos
- to · G4314πρός prós
- Paul · G3972Παῦλος Paûlos
- magistrates · G4755στρατηγός stratēgós
- sent · G649ἀποστέλλω apostéllō
- to · G2443ἵνα hína
- go · G630ἀπολύω apolýō
- now · G3568νῦν nŷn
- therefore · G3767οὖν oûn
- depart · G1831ἐξέρχομαι exérchomai
- go · G4198πορεύομαι poreúomai
- in · G1722ἐν en
- peace · G1515εἰρήνη eirḗnē