Acts · chapter 16 · verse 37
Acts 16:37 in Kannada
ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
Adakke paulanu--avaru vichaarane maadade roma nnaraada nammannu ellara munde hodisi seremane yolage haakisidaru; eega nammannu guptavaagi horage kaluhisuttaaro? Haage endigoo aagakoodadu; avare bandu nammannu horage karakondu hogali endu heli
Acts 16:37 in English
- King James Version (KJV)
- But Paul said unto them, They have beaten us openly uncondemned, being Romans, and have cast [us] into prison; and now do they thrust us out privily? nay verily; but let them come themselves and fetch us out.
- World English Bible (WEB)
- But Paul said to them, “They have beaten us publicly without a trial, men who are Romans, and have cast us into prison! Do they now release us secretly? No, most certainly, but let them come themselves and bring us out!”
- American Standard Version (ASV)
- But Paul said unto them, They have beaten us publicly, uncondemned, men that are Romans, and have cast us into prison; and do they now cast us out privily? nay verily; but let them come themselves and bring us out.
- Bible in Basic English (BBE)
- But Paul said to them, They have given us who are Romans a public whipping without judging us, and have put us in prison. Will they now send us out secretly? no, truly, let them come themselves and take us out.
- Darby Translation (DBY)
- But Paul said to them, Having beaten us publicly uncondemned, us who are Romans, they have cast us into prison, and now they thrust us out secretly? no, indeed, but let them come themselves and bring us out.
- Webster's Bible (WBS)
- But Paul said to them, They have beaten us openly uncondemned, being Romans, and have cast [us] into prison; and now do they thrust us out privately? no verily; but let them come themselves and bring us out.
- Young's Literal Translation (YLT)
- and Paul said to them, 'Having beaten us publicly uncondemned — men, Romans being — they did cast [us] to prison, and now privately do they cast us forth! why no! but having come themselves, let them bring us forth.'
Read in context
- 35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
- 36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
- 37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
- 38ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
- 39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Cross references
- Acts 22:25–29 ಅಪೊಸ್ತಲರ ಕೃತ್ಯಗಳು 22:25–29ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು. ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Psalm 58:1–2 ಕೀರ್ತನೆಗಳು 58:1–2ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Acts 16:20–24 ಅಪೊಸ್ತಲರ ಕೃತ್ಯಗಳು 16:20–24ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Psalm 94:20 ಕೀರ್ತನೆಗಳು 94:20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- Daniel 3:25–26 ದಾನಿಯೇಲನು 3:25–26ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು. ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
- Psalm 82:1–2 ಕೀರ್ತನೆಗಳು 82:1–2ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Daniel 6:18–19 ದಾನಿಯೇಲನು 6:18–19ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು. ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
Original words (Greek)
- But · G1161δέ dé
- Paul · G3972Παῦλος Paûlos
- said · G5346φημί phēmí
- unto · G4314πρός prós
- them · G846αὐτός autós
- beaten · G1194δέρω dérō
- us · G2248ἡμᾶς hēmâs
- openly · G1219δημόσιος dēmósios
- uncondemned · G178ἀκατάκριτος akatákritos
- being · G5225ὑπάρχω hypárchō
- Romans · G4514Ῥωμαῖος Rhōmaîos
- cast · G906βάλλω bállō
- into · G1519εἰς eis
- prison · G5438φυλακή phylakḗ
- and · G2532καί kaí
- now · G3568νῦν nŷn
- thrust · G1544ἐκβάλλω ekbállō
- us · G2248ἡμᾶς hēmâs
- out · G1544ἐκβάλλω ekbállō
- privily · G2977λάθρα láthra
- nay · G3756οὐ ou
- verily · G1063γάρ gár
- but · G235ἀλλά allá
- come · G2064ἔρχομαι érchomai
- themselves · G846αὐτός autós
- fetch · G1806ἐξάγω exágō
- us · G2248ἡμᾶς hēmâs
- out · G1806ἐξάγω exágō