Skip to content
ThuthiThuthiThuthi
Acts · chapter 16 · verse 39

Acts 16:39 in Kannada

ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.

Avara balige bandu avaru vinayavaagi maatanaadi horage karedukondu hogi oorannu bittu hoga bekendu avarannu bedikondaru.aaga avaru seremaneyolaginda horatu ludyala manege bandu sahodararannu nodi avarannu dhairyagolisi horatu hodaru.

Acts 16:39 in English

King James Version (KJV)
And they came and besought them, and brought [them] out, and desired [them] to depart out of the city.
World English Bible (WEB)
and they came and begged them. When they had brought them out, they asked them to depart from the city.
American Standard Version (ASV)
and they came and besought them; and when they had brought them out, they asked them to go away from the city.
Bible in Basic English (BBE)
Then they came and made prayers to them, requesting them, when they had taken them out, to go away from the town.
Darby Translation (DBY)
And they came and besought them, and having brought them out, asked them to go out of the city.
Webster's Bible (WBS)
And they came and besought them, and brought [them] out, and desired [them] to depart out of the city.
Young's Literal Translation (YLT)
and having come, they besought them, and having brought [them] forth, they were asking [them] to go forth from the city;

Read in context

  1. 37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
  2. 38ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
  3. 39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
  4. 40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Read all of Acts 16

Cross references

Original words (Greek)

Acts 16:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.