Skip to content
ThuthiThuthiThuthi
Acts · chapter 16 · verse 4

Acts 16:4 in Kannada

ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

Avaru pattanagalalli sanchaara maaduttaa yeroosaleminallidda apostalarindaloo hiriya rindaloo nemisalpatta vidhigalannu anusarisuvante avarige oppisidaru.

Acts 16:4 in English

King James Version (KJV)
And as they went through the cities, they delivered them the decrees for to keep, that were ordained of the apostles and elders which were at Jerusalem.
World English Bible (WEB)
As they went on their way through the cities, they delivered the decrees to them to keep which had been ordained by the apostles and elders who were at Jerusalem.
American Standard Version (ASV)
And as they went on their way through the cities, they delivered them the decrees to keep which had been ordained of the apostles and elders that were at Jerusalem.
Bible in Basic English (BBE)
And on their way through the towns, they gave them the rules which had been made by the Apostles and the rulers of the church at Jerusalem, so that they might keep them.
Darby Translation (DBY)
And as they passed through the cities they instructed them to observe the decrees determined on by the apostles and elders who were in Jerusalem.
Webster's Bible (WBS)
And as they went through the cities, they delivered to them the decrees to keep that were ordained by the apostles and elders who were at Jerusalem.
Young's Literal Translation (YLT)
And as they were going on through the cities, they were delivering to them the decrees to keep, that have been judged by the apostles and the elders who [are] in Jerusalem,

Read in context

  1. 2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
  2. 3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
  3. 4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
  4. 5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
  5. 6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
Read all of Acts 16

Cross references

Original words (Greek)

Acts 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.