Acts · chapter 16 · verse 40
Acts 16:40 in Kannada
ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Aaga avaru seremaneyolaginda horatu ludyala manege bandu sahodararannu nodi avarannu dhairyagolisi horatu hodaru.
Acts 16:40 in English
- King James Version (KJV)
- And they went out of the prison, and entered into [the house of] Lydia: and when they had seen the brethren, they comforted them, and departed.
- World English Bible (WEB)
- They went out of the prison and entered into Lydia’s house. When they had seen the brothers, they encouraged them, then departed.
- American Standard Version (ASV)
- And they went out of the prison, and entered into [the house of] Lydia: and when they had seen the brethren, they comforted them, and departed.
- Bible in Basic English (BBE)
- And they came out of the prison and went to the house of Lydia: and when they had seen the brothers they gave them comfort and went away.
- Darby Translation (DBY)
- And having gone out of the prison, they came to Lydia; and having seen the brethren, they exhorted them and went away.
- Webster's Bible (WBS)
- And they went out of the prison, and entered into [the house of] Lydia: and when they had seen the brethren, they comforted them, and departed.
- Young's Literal Translation (YLT)
- and they, having gone forth out of the prison, entered into [the house of] Lydia, and having seen the brethren, they comforted them, and went forth.
Read in context
- 38ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
- 39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- 40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Cross references
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- 1 Thessalonians 3:2–3 1 ಥೆಸಲೊನೀಕದವರಿಗೆ 3:2–3ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 2 Corinthians 4:16–18 2 ಕೊರಿಂಥದವರಿಗೆ 4:16–18ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು. ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು. ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 2 Corinthians 1:3–7 2 ಕೊರಿಂಥದವರಿಗೆ 1:3–7ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ. ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
- 2 Corinthians 4:8–12 2 ಕೊರಿಂಥದವರಿಗೆ 4:8–12ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- Acts 4:23 ಅಪೊಸ್ತಲರ ಕೃತ್ಯಗಳು 4:23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- Acts 12:12–17 ಅಪೊಸ್ತಲರ ಕೃತ್ಯಗಳು 12:12–17ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು. ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು. ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು. ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು. ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Acts 16:2 ಅಪೊಸ್ತಲರ ಕೃತ್ಯಗಳು 16:2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
Original words (Greek)
- And · G1161δέ dé
- went · G1831ἐξέρχομαι exérchomai
- of · G1537ἐκ ek
- prison · G5438φυλακή phylakḗ
- entered · G1525εἰσέρχομαι eisérchomai
- into · G1519εἰς eis
- Lydia · G3070Λυδία Lydía
- and · G2532καί kaí
- seen · G1492εἴδω eídō
- brethren · G80ἀδελφός adelphós
- comforted · G3870παρακαλέω parakaléō
- them · G846αὐτός autós
- and · G2532καί kaí
- departed · G1831ἐξέρχομαι exérchomai