Skip to content
ThuthiThuthiThuthi
Acts · chapter 16 · verse 5

Acts 16:5 in Kannada

ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.

Heege sabhegalu vishvaasadalli sthiragondu sankhyeyalli dinaalu hechchuttiddavu.

Acts 16:5 in English

King James Version (KJV)
And so were the churches established in the faith, and increased in number daily.
World English Bible (WEB)
So the assemblies were strengthened in the faith, and increased in number daily.
American Standard Version (ASV)
So the churches were strengthened in the faith, and increased in number daily.
Bible in Basic English (BBE)
So the churches were made strong in the faith and were increased in number every day.
Darby Translation (DBY)
The assemblies therefore were confirmed in the faith, and increased in number every day.
Webster's Bible (WBS)
And so were the churches established in the faith, and increased in number daily.
Young's Literal Translation (YLT)
then, indeed, were the assemblies established in the faith, and were abounding in number every day;

Read in context

  1. 3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
  2. 4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
  3. 5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
  4. 6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
  5. 7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
Read all of Acts 16

Cross references

Original words (Greek)

Acts 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.