Acts · chapter 16 · verse 6
Acts 16:6 in Kannada
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
Avaru phrugya galaatya praantyada kadegellaa haadu hoguttiruvaaga aasyadalli vaakyavannu saarabaaradendu pavitraatmanu tadedaddarinda
Acts 16:6 in English
- King James Version (KJV)
- Now when they had gone throughout Phrygia and the region of Galatia, and were forbidden of the Holy Ghost to preach the word in Asia,
- World English Bible (WEB)
- When they had gone through the region of Phrygia and Galatia, they were forbidden by the Holy Spirit to speak the word in Asia.
- American Standard Version (ASV)
- And they went through the region of Phrygia and Galatia, having been forbidden of the Holy Spirit to speak the word in Asia;
- Bible in Basic English (BBE)
- And after they had gone through the land of Phrygia and Galatia, the Holy Spirit did not let them take the word into Asia;
- Darby Translation (DBY)
- And having passed through Phrygia and the Galatian country, having been forbidden by the Holy Spirit to speak the word in Asia,
- Webster's Bible (WBS)
- Now when they had gone throughout Phrygia, and the region of Galatia, and were forbidden by the Holy Spirit to preach the word in Asia;
- Young's Literal Translation (YLT)
- and having gone through Phrygia and the region of Galatia, having been forbidden by the Holy Spirit to speak the word in Asia,
Read in context
- 4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
- 5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
- 6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- 7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
Cross references
- Acts 18:23 ಅಪೊಸ್ತಲರ ಕೃತ್ಯಗಳು 18:23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- Acts 16:7 ಅಪೊಸ್ತಲರ ಕೃತ್ಯಗಳು 16:7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- Acts 13:2–4 ಅಪೊಸ್ತಲರ ಕೃತ್ಯಗಳು 13:2–4ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
- Acts 11:12 ಅಪೊಸ್ತಲರ ಕೃತ್ಯಗಳು 11:12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- Galatians 1:2 ಗಲಾತ್ಯದವರಿಗೆ 1:2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 1 Peter 1:1 1 ಪೇತ್ರನು 1:1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Acts 19:26–27 ಅಪೊಸ್ತಲರ ಕೃತ್ಯಗಳು 19:26–27ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
Original words (Greek)
- Now · G1161δέ dé
- throughout · G1330διέρχομαι diérchomai
- Phrygia · G5435Φρυγία Phrygía
- and · G2532καί kaí
- region · G5561χώρα chṓra
- Galatia · G1054Γαλατικός Galatikós
- forbidden · G2967κωλύω kōlýō
- of · G5259ὑπό hypó
- Holy · G40ἅγιος hágios
- Ghost · G4151πνεῦμα pneûma
- preach · G2980λαλέω laléō
- word · G3056λόγος lógos
- in · G1722ἐν en
- Asia · G773Ἀσία Asía