Acts · chapter 16 · verse 7
Acts 16:7 in Kannada
ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
Avaru musyakke bandu bithoonyakke hogalu prayatna maadidaru. Aadare aatmanu avarannu hogagodisalilla.
Acts 16:7 in English
- King James Version (KJV)
- After they were come to Mysia, they assayed to go into Bithynia: but the Spirit suffered them not.
- World English Bible (WEB)
- When they had come opposite Mysia, they tried to go into Bithynia, but the Spirit didn’t allow them.
- American Standard Version (ASV)
- and when they were come over against Mysia, they assayed to go into Bithynia; and the Spirit of Jesus suffered them not;
- Bible in Basic English (BBE)
- And having come to Mysia, they made an attempt to go into Bithynia, but the Spirit of Jesus did not let them;
- Darby Translation (DBY)
- having come down to Mysia, they attempted to go to Bithynia, and the Spirit of Jesus did not allow them;
- Webster's Bible (WBS)
- After they had come to Mysia, they essayed to go into Bithynia: but the Spirit suffered them not.
- Young's Literal Translation (YLT)
- having gone toward Mysia, they were trying to go on toward Bithynia, and the Spirit did not suffer them,
Read in context
- 5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
- 6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- 7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- 9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
Cross references
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- Acts 8:29 ಅಪೊಸ್ತಲರ ಕೃತ್ಯಗಳು 8:29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 1 Peter 1:1 1 ಪೇತ್ರನು 1:1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.