Skip to content
ThuthiThuthiThuthi
Acts · chapter 16 · verse 8

Acts 16:8 in Kannada

ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.

Heege avaru moosyavannu daati trovakke bandaru.

Acts 16:8 in English

King James Version (KJV)
And they passing by Mysia came down to Troas.
World English Bible (WEB)
Passing by Mysia, they came down to Troas.
American Standard Version (ASV)
and passing by Mysia, they came down to Troas.
Bible in Basic English (BBE)
And going past Mysia, they came down to Troas.
Darby Translation (DBY)
and having passed by Mysia they descended to Troas.
Webster's Bible (WBS)
And they, passing by Mysia, came down to Troas.
Young's Literal Translation (YLT)
and having passed by Mysia, they came down to Troas.

Read in context

  1. 6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
  2. 7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
  3. 8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
  4. 9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
  5. 10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
Read all of Acts 16

Cross references

Original words (Greek)

Acts 16:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.