Acts · chapter 16 · verse 9
Acts 16:9 in Kannada
ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
Aaga raatri kaaladalli paulanige ondu darshanavaayitu; enam dare--makedonya deshadavanaada obba manushyanu nintukondu--makedonyakke bandu namage neravaagabeku endu avanannu bedikondanu.
Acts 16:9 in English
- King James Version (KJV)
- And a vision appeared to Paul in the night; There stood a man of Macedonia, and prayed him, saying, Come over into Macedonia, and help us.
- World English Bible (WEB)
- A vision appeared to Paul in the night. There was a man of Macedonia standing, begging him and saying, “Come over into Macedonia and help us.”
- American Standard Version (ASV)
- And a vision appeared to Paul in the night: There was a man of Macedonia standing, beseeching him, and saying, Come over into Macedonia, and help us.
- Bible in Basic English (BBE)
- And Paul had a vision in the night; a man of Macedonia came, requesting him, and saying, Come over into Macedonia and give us help.
- Darby Translation (DBY)
- And a vision appeared to Paul in the night: There was a certain Macedonian man, standing and beseeching him, and saying, Pass over into Macedonia and help us.
- Webster's Bible (WBS)
- And a vision appeared to Paul in the night: There stood a man of Macedonia, and prayed him, saying, Come over into Macedonia, and help us.
- Young's Literal Translation (YLT)
- And a vision through the night appeared to Paul — a certain man of Macedonia was standing, calling upon him, and saying, 'Having passed through to Macedonia, help us;' —
Read in context
- 7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- 9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- 11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
Cross references
- Acts 9:10–12 ಅಪೊಸ್ತಲರ ಕೃತ್ಯಗಳು 9:10–12ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
- Acts 18:5 ಅಪೊಸ್ತಲರ ಕೃತ್ಯಗಳು 18:5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Romans 10:14–15 ರೋಮಾಪುರದವರಿಗೆ 10:14–15ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- Romans 15:26 ರೋಮಾಪುರದವರಿಗೆ 15:26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Acts 20:1 ಅಪೊಸ್ತಲರ ಕೃತ್ಯಗಳು 20:1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- 1 Thessalonians 1:7–8 1 ಥೆಸಲೊನೀಕದವರಿಗೆ 1:7–8ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ; ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- 2 Corinthians 12:1–4 2 ಕೊರಿಂಥದವರಿಗೆ 12:1–4ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- 2 Corinthians 8:1 2 ಕೊರಿಂಥದವರಿಗೆ 8:1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
- 2 Corinthians 7:5 2 ಕೊರಿಂಥದವರಿಗೆ 7:5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
Original words (Greek)
- And · G2532καί kaí
- vision · G3705ὅραμα hórama
- appeared · G3700ὀπτάνομαι optánomai
- Paul · G3972Παῦλος Paûlos
- in · G1223διά diá
- night · G3571νύξ nýx
- stood · G2476ἵστημι hístēmi
- man · G435ἀνήρ anḗr
- Macedonia · G3110Μακεδών Makedṓn
- and · G2532καί kaí
- prayed · G3870παρακαλέω parakaléō
- him · G846αὐτός autós
- saying · G3004λέγω légō
- over · G1224διαβαίνω diabaínō
- into · G1519εἰς eis
- Macedonia · G3109Μακεδονία Makedonía
- help · G997βοηθέω boēthéō
- us · G2254ἡμῖν hēmîn