Acts · chapter 17 · verse 1
Acts 17:1 in Kannada
ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
Munde avaru amphipoli apo lonyagalannu daati thesaloneekakke bandaru; alli yehoodyaradondu sabhaamandira vittu.
Acts 17:1 in English
- King James Version (KJV)
- Now when they had passed through Amphipolis and Apollonia, they came to Thessalonica, where was a synagogue of the Jews:
- World English Bible (WEB)
- Now when they had passed through Amphipolis and Apollonia, they came to Thessalonica, where there was a Jewish synagogue.
- American Standard Version (ASV)
- Now when they had passed through Amphipolis and Apollonia, they came to Thessalonica, where was a synagogue of the Jews:
- Bible in Basic English (BBE)
- Now when they had gone through Amphipolis and Apollonia they came to Thessalonica, where there was a Synagogue of the Jews:
- Darby Translation (DBY)
- And having journeyed through Amphipolis and Apollonia, they came to Thessalonica, where was the synagogue of the Jews.
- Webster's Bible (WBS)
- Now when they had passed through Amphipolis, and Apollonia, they came to Thessalonica, where was a synagogue of the Jews.
- Young's Literal Translation (YLT)
- And having passed through Amphipolis, and Apollonia, they came to Thessalonica, where was the synagogue of the Jews,
Read in context
- 1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
- 2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- 3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
Cross references
- 1 Thessalonians 1:1 1 ಥೆಸಲೊನೀಕದವರಿಗೆ 1:1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Philippians 4:16 ಫಿಲಿಪ್ಪಿಯವರಿಗೆ 4:16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
- Acts 20:4 ಅಪೊಸ್ತಲರ ಕೃತ್ಯಗಳು 20:4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- 2 Thessalonians 1:1 2 ಥೆಸಲೊನೀಕದವರಿಗೆ 1:1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Acts 27:2 ಅಪೊಸ್ತಲರ ಕೃತ್ಯಗಳು 27:2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- Acts 17:13 ಅಪೊಸ್ತಲರ ಕೃತ್ಯಗಳು 17:13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Acts 16:13 ಅಪೊಸ್ತಲರ ಕೃತ್ಯಗಳು 16:13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- Acts 14:1 ಅಪೊಸ್ತಲರ ಕೃತ್ಯಗಳು 14:1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- Acts 15:21 ಅಪೊಸ್ತಲರ ಕೃತ್ಯಗಳು 15:21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
Original words (Greek)
- Now · G1161δέ dé
- through · G1353διοδεύω diodeúō
- Amphipolis · G295Ἀμφίπολις Amphípolis
- and · G2532καί kaí
- Apollonia · G624Ἀπολλωνία Apollōnía
- came · G2064ἔρχομαι érchomai
- to · G1519εἰς eis
- Thessalonica · G2332Θεσσαλονίκη Thessaloníkē
- where · G3699ὅπου hópou
- was · G2258ἦν ēn
- synagogue · G4864συναγωγή synagōgḗ
- Jews · G2453Ἰουδαῖος Ioudaîos