Acts · chapter 17 · verse 10
Acts 17:10 in Kannada
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Koodale sahodararu raatriyalli paulaseela rannu beroyakke kaluhisibittaru; avaru allige seri yehoodyara sabhaamandiradolakke hodaru.
Acts 17:10 in English
- King James Version (KJV)
- And the brethren immediately sent away Paul and Silas by night unto Berea: who coming [thither] went into the synagogue of the Jews.
- World English Bible (WEB)
- The brothers immediately sent Paul and Silas away by night to Beroea. When they arrived, they went into the Jewish synagogue.
- American Standard Version (ASV)
- And the brethren immediately sent away Paul and Silas by night unto Beroea: who when they were come thither went into the synagogue of the Jews.
- Bible in Basic English (BBE)
- And the brothers straight away sent Paul and Silas away by night to Beroea: and they, when they came there, went to the Synagogue of the Jews.
- Darby Translation (DBY)
- But the brethren immediately sent away, in the night, Paul and Silas to Berea; who, being arrived, went away into the synagogue of the Jews.
- Webster's Bible (WBS)
- And the brethren immediately sent away Paul and Silas by night to Berea: who coming [thither] , went into the synagogue of the Jews.
- Young's Literal Translation (YLT)
- And the brethren immediately, through the night, sent forth both Paul and Silas to Berea, who having come, went to the synagogue of the Jews;
Read in context
- 8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
- 9ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
- 10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
- 11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- 12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
Cross references
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 17:13–14 ಅಪೊಸ್ತಲರ ಕೃತ್ಯಗಳು 17:13–14ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು. ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- Acts 20:4 ಅಪೊಸ್ತಲರ ಕೃತ್ಯಗಳು 20:4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- Acts 9:25 ಅಪೊಸ್ತಲರ ಕೃತ್ಯಗಳು 9:25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 1 Samuel 19:12–17 1 ಸಮುವೇಲನು 19:12–17ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- Joshua 2:15–16 ಯೆಹೋಶುವ 2:15–16ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು. ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
- Acts 14:6–7 ಅಪೊಸ್ತಲರ ಕೃತ್ಯಗಳು 14:6–7ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
- Acts 23:23–24 ಅಪೊಸ್ತಲರ ಕೃತ್ಯಗಳು 23:23–24ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ, ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
Original words (Greek)
- And · G1161δέ dé
- brethren · G80ἀδελφός adelphós
- immediately · G2112εὐθέως euthéōs
- away · G1599ἐκπέμπω ekpémpō
- Paul · G3972Παῦλος Paûlos
- and · G2532καί kaí
- Silas · G4609Σίλας Sílas
- by · G1223διά diá
- night · G3571νύξ nýx
- unto · G1519εἰς eis
- Berea · G960Βέροια Béroia
- who · G3748ὅστις hóstis
- coming · G3854παραγίνομαι paragínomai
- went · G549ἄπειμι ápeimi
- into · G1519εἰς eis
- synagogue · G4864συναγωγή synagōgḗ
- Jews · G2453Ἰουδαῖος Ioudaîos