Skip to content
ThuthiThuthiThuthi
Acts · chapter 17 · verse 12

Acts 17:12 in Kannada

ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

Aadadarinda avaralli bahala mandi nambidaru; idallade kuleenaraada greek hengasara lliyoo gandasaralliyoo anekaru nambidaru.

Acts 17:12 in English

King James Version (KJV)
Therefore many of them believed; also of honourable women which were Greeks, and of men, not a few.
World English Bible (WEB)
Many of them therefore believed; also of the prominent Greek women, and not a few men.
American Standard Version (ASV)
Many of them therefore believed; also of the Greek women of honorable estate, and of men, not a few.
Bible in Basic English (BBE)
And a number of them had faith, and no small number of the Greek women of high position and of the men.
Darby Translation (DBY)
Therefore many from among them believed, and of Grecian women of the upper classes and men not a few.
Webster's Bible (WBS)
Therefore many of them believed; also of honorable women who were Greeks, and of men not a few.
Young's Literal Translation (YLT)
many, indeed, therefore, of them did believe, and of the honourable Greek women and men not a few.

Read in context

  1. 10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
  2. 11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
  3. 12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
  4. 13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
  5. 14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
Read all of Acts 17

Cross references

Original words (Greek)

Acts 17:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.