Acts · chapter 17 · verse 13
Acts 17:13 in Kannada
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
Aadare paulanu beroyadalliyoo devara vaakyavannu saaruttaanendu thesaloneekada yehoo dyarige tilidaaga avaru alligoo bandu janara gumpugalannu regisidaru.
Acts 17:13 in English
- King James Version (KJV)
- But when the Jews of Thessalonica had knowledge that the word of God was preached of Paul at Berea, they came thither also, and stirred up the people.
- World English Bible (WEB)
- But when the Jews of Thessalonica had knowledge that the word of God was proclaimed by Paul at Beroea also, they came there likewise, agitating the multitudes.
- American Standard Version (ASV)
- But when the Jews of Thessalonica had knowledge that the word of God was proclaimed of Paul at Beroea also, they came thither likewise, stirring up and troubling the multitudes.
- Bible in Basic English (BBE)
- But when the Jews of Thessalonica had news that Paul was preaching the word at Beroea, they came there, troubling the people and working them up.
- Darby Translation (DBY)
- But when the Jews from Thessalonica knew that the word of God was announced in Berea also by Paul, they came there also, stirring up the crowds.
- Webster's Bible (WBS)
- But when the Jews of Thessalonica had knowledge that the word of God was preached by Paul at Berea, they came thither also, and stirred up the people.
- Young's Literal Translation (YLT)
- And when the Jews from Thessalonica knew that also in Berea was the word of God declared by Paul, they came thither also, agitating the multitudes;
Read in context
- 11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- 12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- 13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- 14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- 15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
Cross references
- 1 Thessalonians 2:14–16 1 ಥೆಸಲೊನೀಕದವರಿಗೆ 2:14–16ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- Acts 14:2 ಅಪೊಸ್ತಲರ ಕೃತ್ಯಗಳು 14:2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Acts 21:27 ಅಪೊಸ್ತಲರ ಕೃತ್ಯಗಳು 21:27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Luke 12:51 ಲೂಕನು 12:51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
Original words (Greek)
- But · G1161δέ dé
- when · G5613ὡς hōs
- Jews · G2453Ἰουδαῖος Ioudaîos
- of · G575ἀπό apó
- Thessalonica · G2332Θεσσαλονίκη Thessaloníkē
- knowledge · G1097γινώσκω ginṓskō
- that · G3754ὅτι hóti
- word · G3056λόγος lógos
- God · G2316θεός theós
- preached · G2605καταγγέλλω katangéllō
- of · G5259ὑπό hypó
- Paul · G3972Παῦλος Paûlos
- at · G1722ἐν en
- Berea · G960Βέροια Béroia
- came · G2064ἔρχομαι érchomai
- also · G2546κἀκεῖ kakeî
- and · G2532καί kaí
- up · G4531σαλεύω saleúō
- people · G3793ὄχλος óchlos