Skip to content
ThuthiThuthiThuthi
Acts · chapter 17 · verse 14

Acts 17:14 in Kannada

ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

Koodale sahodararu paulanannu samudrada tanaka saaga kaluhisidaru. Aadare seelanoo timotheyanoo alle nintaru.

Acts 17:14 in English

King James Version (KJV)
And then immediately the brethren sent away Paul to go as it were to the sea: but Silas and Timotheus abode there still.
World English Bible (WEB)
Then the brothers immediately sent out Paul to go as far as to the sea, and Silas and Timothy still stayed there.
American Standard Version (ASV)
And then immediately the brethren sent forth Paul to go as far as to the sea: and Silas and Timothy abode there still.
Bible in Basic English (BBE)
So the brothers sent Paul straight away to the sea: but Silas and Timothy kept there still.
Darby Translation (DBY)
And then immediately the brethren sent away Paul to go as to the sea; but Silas and Timotheus abode there.
Webster's Bible (WBS)
And then immediately the brethren sent away Paul, to go as it were to the sea: but Silas and Timothy abode there still.
Young's Literal Translation (YLT)
and then immediately the brethren sent forth Paul, to go on as it were to the sea, but both Silas and Timothy were remaining there.

Read in context

  1. 12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
  2. 13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
  3. 14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
  4. 15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
  5. 16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
Read all of Acts 17

Cross references

Original words (Greek)

Acts 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.