Acts · chapter 17 · verse 15
Acts 17:15 in Kannada
ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
Paulanannu saagakaluhisidavaru avanannu atheneyavaregoo karedukondu hogi seela nannoo timotheyanannoo bega tanna balige bara bekemba appaneyannu avaninda hondi horatuhodaru.
Acts 17:15 in English
- King James Version (KJV)
- And they that conducted Paul brought him unto Athens: and receiving a commandment unto Silas and Timotheus for to come to him with all speed, they departed.
- World English Bible (WEB)
- But those who escorted Paul brought him as far as Athens. Receiving a commandment to Silas and Timothy that they should come to him very quickly, they departed.
- American Standard Version (ASV)
- But they that conducted Paul brought him as far as Athens: and receiving a commandment unto Silas and Timothy that they should come to him with all speed, they departed.
- Bible in Basic English (BBE)
- But those who went with Paul took him as far as Athens, and then went away, with orders from him to Silas and Timothy to come to him quickly.
- Darby Translation (DBY)
- But they that conducted Paul brought him as far as Athens; and, having received a commandment to Silas and Timotheus, that they should come to him as quickly as possible, they departed.
- Webster's Bible (WBS)
- And they that conducted Paul brought him to Athens: and receiving a commandment to Silas and Timothy to come to him with all speed, they departed.
- Young's Literal Translation (YLT)
- And those conducting Paul, brought him unto Athens, and having received a command unto Silas and Timotheus that with all speed they may come unto him, they departed;
Read in context
- 13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- 14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- 15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- 16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
- 17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
Cross references
- 1 Thessalonians 3:1 1 ಥೆಸಲೊನೀಕದವರಿಗೆ 3:1ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
- Acts 18:5 ಅಪೊಸ್ತಲರ ಕೃತ್ಯಗಳು 18:5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- Acts 18:1 ಅಪೊಸ್ತಲರ ಕೃತ್ಯಗಳು 18:1ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
- 2 Timothy 4:10–11 2 ತಿಮೊಥೆಯನಿಗೆ 4:10–11ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
- Titus 3:12 ತೀತನಿಗೆ 3:12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
- Acts 17:16 ಅಪೊಸ್ತಲರ ಕೃತ್ಯಗಳು 17:16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Acts 17:21 ಅಪೊಸ್ತಲರ ಕೃತ್ಯಗಳು 17:21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
- 2 Timothy 4:20–21 2 ತಿಮೊಥೆಯನಿಗೆ 4:20–21ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು. ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Original words (Greek)
- And · G1161δέ dé
- they · G3588ὁ ho
- conducted · G2525καθίστημι kathístēmi
- Paul · G3972Παῦλος Paûlos
- brought · G71ἄγω ágō
- him · G846αὐτός autós
- unto · G2193ἕως héōs
- Athens · G116Ἀθῆναι Athēnai
- and · G2532καί kaí
- receiving · G2983λαμβάνω lambánō
- commandment · G1785ἐντολή entolḗ
- unto · G4314πρός prós
- Silas · G4609Σίλας Sílas
- and · G2532καί kaí
- Timotheus · G5095Τιμόθεος Timótheos
- for · G2443ἵνα hína
- come · G2064ἔρχομαι érchomai
- to · G4314πρός prós
- him · G846αὐτός autós
- with · G5613ὡς hōs
- speed · G5033τάχιστα táchista
- departed · G1826ἔξειμι éxeimi