Skip to content
ThuthiThuthiThuthi
Acts · chapter 17 · verse 19

Acts 17:19 in Kannada

ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?

Avaru avanannu hididu ariyopaagakke karedukonduhogi--neenu heluva ee nootanavaada bodhaneyannu naavu tiliyabahudo?

Acts 17:19 in English

King James Version (KJV)
And they took him, and brought him unto Areopagus, saying, May we know what this new doctrine, whereof thou speakest, [is]?
World English Bible (WEB)
They took hold of him and brought him to the Areopagus, saying, “May we know what this new teaching is, which you are speaking about?
American Standard Version (ASV)
And they took hold of him, and brought him unto the Areopagus, saying, May we know what this new teaching is, which is spoken by thee?
Bible in Basic English (BBE)
And they took him to Mars' Hill, saying, Will you make clear to us what is this new teaching of yours?
Darby Translation (DBY)
And having taken hold on him they brought [him] to Areopagus, saying, Might we know what this new doctrine which is spoken by thee [is]?
Webster's Bible (WBS)
And they took him, and brought him to Areopagus, saying, May we know what this new doctrine [is] , of which thou speakest?
Young's Literal Translation (YLT)
having also taken him, unto the Areopagus they brought [him], saying, 'Are we able to know what [is] this new teaching that is spoken by thee,

Read in context

  1. 17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
  2. 18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
  3. 19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
  4. 20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
  5. 21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
Read all of Acts 17

Cross references

Original words (Greek)

Acts 17:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.