Acts · chapter 17 · verse 20
Acts 17:20 in Kannada
ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
Apoorvavaada kelavu sangatigalannu namage shrutapadisutteeyallaa. Aadakaarana adara artha vannu tiliyuvadakke namage apeksheyade andaru.
Acts 17:20 in English
- King James Version (KJV)
- For thou bringest certain strange things to our ears: we would know therefore what these things mean.
- World English Bible (WEB)
- For you bring certain strange things to our ears. We want to know therefore what these things mean.”
- American Standard Version (ASV)
- For thou bringest certain strange things to our ears: we would know therefore what these things mean.
- Bible in Basic English (BBE)
- For you seem to us to say strange things, and we have a desire to get the sense of them.
- Darby Translation (DBY)
- For thou bringest certain strange things to our ears. We wish therefore to know what these things may mean.
- Webster's Bible (WBS)
- For thou bringest certain strange things to our ears; we would know therefore what these things mean.
- Young's Literal Translation (YLT)
- for certain strange things thou dost bring to our ears? we wish, then, to know what these things would wish to be;'
Read in context
- 18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- 19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
- 20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- 21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
- 22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
Cross references
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Hosea 8:12 ಹೋಶೇಯ 8:12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- Acts 2:12 ಅಪೊಸ್ತಲರ ಕೃತ್ಯಗಳು 2:12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- Hebrews 5:11 ಇಬ್ರಿಯರಿಗೆ 5:11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- Matthew 19:23–25 ಮತ್ತಾಯನು 19:23–25ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- Mark 9:10 ಮಾರ್ಕನು 9:10ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- John 6:60 ಯೋಹಾನನು 6:60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- Mark 10:24–26 ಮಾರ್ಕನು 10:24–26ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ. ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು. ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
- Acts 10:17 ಅಪೊಸ್ತಲರ ಕೃತ್ಯಗಳು 10:17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
Original words (Greek)
- For · G1063γάρ gár
- bringest · G1533εἰσφέρω eisphérō
- certain · G5100τὶς tìs
- strange · G3579ξενίζω xenízō
- to · G1519εἰς eis
- our · G2257ἡμῶν hēmōn
- ears · G189ἀκοή akoḗ
- would · G1014βούλομαι boúlomai
- know · G1097γινώσκω ginṓskō
- therefore · G3767οὖν oûn
- what · G5101τίς tís
- things · G5023ταῦτα taûta
- mean · G2309θέλω thélō