Acts · chapter 17 · verse 21
Acts 17:21 in Kannada
(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
(atheneyaroo alli vaasavaagidda parasthala davaroo hosa vishayagalannu heluvadakkoo keluvadakkoo horatu bere yaavadakkoo samaya koduttiralilla).
Acts 17:21 in English
- King James Version (KJV)
- (For all the Athenians and strangers which were there spent their time in nothing else, but either to tell, or to hear some new thing.)
- World English Bible (WEB)
- Now all the Athenians and the strangers living there spent their time in nothing else, but either to tell or to hear some new thing.
- American Standard Version (ASV)
- (Now all the Athenians and the strangers sojourning there spent their time in nothing else, but either to tell or to hear some new thing.)
- Bible in Basic English (BBE)
- (Now all the Athenians and the men from other lands who come there were giving all their time to talking or hearing of anything new.)
- Darby Translation (DBY)
- Now all [the] Athenians and the strangers sojourning there spent their time in nothing else than to tell and to hear the news.
- Webster's Bible (WBS)
- (For all the Athenians and strangers who were there, spent their time in nothing else, but either to tell, or to hear some new thing.)
- Young's Literal Translation (YLT)
- and all Athenians, and the strangers sojourning, for nothing else were at leisure but to say something, and to hear some newer thing.
Read in context
- 19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
- 20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- 21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
- 22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
- 23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
Cross references
- 2 Timothy 2:16–17 2 ತಿಮೊಥೆಯನಿಗೆ 2:16–17ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- Ephesians 5:16 ಎಫೆಸದವರಿಗೆ 5:16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 2 Thessalonians 3:11–12 2 ಥೆಸಲೊನೀಕದವರಿಗೆ 3:11–12ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- 1 Timothy 5:13 1 ತಿಮೊಥೆಯನಿಗೆ 5:13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
Original words (Greek)
- For · G1161δέ dé
- all · G3956πᾶς pâs
- Athenians · G117Ἀθηναῖος Athēnaîos
- and · G2532καί kaí
- strangers · G3581ξένος xénos
- which · G3588ὁ ho
- there · G1927ἐπιδημέω epidēméō
- time · G2119εὐκαιρέω eukairéō
- in · G1519εἰς eis
- nothing · G3762οὐδείς oudeís
- else · G2087ἕτερος héteros
- either · G2228ἤ ḗ
- tell · G3004λέγω légō
- or · G2532καί kaí
- hear · G191ἀκούω akoúō
- some · G5100τὶς tìs
- thing · G2537καινός kainós