Skip to content
ThuthiThuthiThuthi
Acts · chapter 17 · verse 22

Acts 17:22 in Kannada

ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.

Aaga paulanu angaarakada bettada madhyadalli nintu--atheneya janare, ellaa vishayagalalli neevu moodha bhaktarendu naanu grahisuttene.

Acts 17:22 in English

King James Version (KJV)
Then Paul stood in the midst of Mars’ hill, and said, [Ye] men of Athens, I perceive that in all things ye are too superstitious.
World English Bible (WEB)
Paul stood in the middle of the Areopagus and said, “You men of Athens, I perceive that you are very religious in all things.
American Standard Version (ASV)
And Paul stood in the midst of the Areopagus, and said, Ye men of Athens, in all things I perceive that ye are very religious.
Bible in Basic English (BBE)
And Paul got to his feet on Mars' Hill and said, O men of Athens, I see that you are overmuch given to fear of the gods.
Darby Translation (DBY)
And Paul standing in the midst of Areopagus said, Athenians, in every way I see you given up to demon worship;
Webster's Bible (WBS)
Then Paul stood in the midst of Mars-hill, and said, [Ye] men of Athens, I perceive that in all things ye are too superstitious.
Young's Literal Translation (YLT)
And Paul, having stood in the midst of the Areopagus, said, 'Men, Athenians, in all things I perceive you as over-religious;

Read in context

  1. 20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
  2. 21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
  3. 22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
  4. 23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
  5. 24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
Read all of Acts 17

Cross references

Original words (Greek)

Acts 17:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.