Acts · chapter 17 · verse 24
Acts 17:24 in Kannada
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
Jagattannoo adaralliruva ellavugalannoo untumaadida devaru bhoomyaakaashagala odeya naagiruvadarinda kaiyinda kattiruva gudigalalli vaasamaaduvaatanalla.
Acts 17:24 in English
- King James Version (KJV)
- God that made the world and all things therein, seeing that he is Lord of heaven and earth, dwelleth not in temples made with hands;
- World English Bible (WEB)
- The God who made the world and all things in it, he, being Lord of heaven and earth, doesn’t dwell in temples made with hands.
- American Standard Version (ASV)
- The God that made the world and all things therein, he, being Lord of heaven and earth, dwelleth not in temples made with hands;
- Bible in Basic English (BBE)
- The God who made the earth and everything in it, he, being Lord of heaven and earth, is not housed in buildings made with hands;
- Darby Translation (DBY)
- The God who has made the world and all things which are in it, he, being Lord of heaven and earth, does not dwell in temples made with hands,
- Webster's Bible (WBS)
- God that made the world, and all things therein, seeing that he is Lord of heaven and earth, dwelleth not in temples made with hands;
- Young's Literal Translation (YLT)
- 'God, who did make the world, and all things in it, this One, of heaven and of earth being Lord, in temples made with hands doth not dwell,
Read in context
- 22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
- 23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- 24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
- 25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- 26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
Cross references
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- Acts 7:48 ಅಪೊಸ್ತಲರ ಕೃತ್ಯಗಳು 7:48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- John 4:22–23 ಯೋಹಾನನು 4:22–23ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ. ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
Original words (Greek)
- God · G2316θεός theós
- made · G4160ποιέω poiéō
- world · G2889κόσμος kósmos
- and · G2532καί kaí
- things · G3956πᾶς pâs
- therein · G846αὐτός autós
- he · G3778οὗτος hoûtos
- is · G5225ὑπάρχω hypárchō
- Lord · G2962κύριος kýrios
- heaven · G3772οὐρανός ouranós
- and · G2532καί kaí
- earth · G1093γῆ gē
- dwelleth · G2730κατοικέω katoikéō
- not · G3756οὐ ou
- in · G1722ἐν en
- temples · G3485ναός naós
- hands · G5499χειροποίητος cheiropoíētos