Acts · chapter 17 · verse 25
Acts 17:25 in Kannada
ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
Illave taane ellarige jeevavannu shvaasavannu ellavannu koduvaata naagiralaagi korateyiddavanante manushyara kaigalinda aaraadhane honduvaatanalla;
Acts 17:25 in English
- King James Version (KJV)
- Neither is worshipped with men’s hands, as though he needed any thing, seeing he giveth to all life, and breath, and all things;
- World English Bible (WEB)
- He isn’t served by men’s hands, as though he needed anything, seeing he himself gives to all life and breath and all things.
- American Standard Version (ASV)
- neither is he served by men’s hands, as though he needed anything, seeing he himself giveth to all life, and breath, and all things;
- Bible in Basic English (BBE)
- And he is not dependent on the work of men's hands, as if he had need of anything, for he himself gives to all life and breath and all things;
- Darby Translation (DBY)
- nor is served by men's hands as needing something, himself giving to all life and breath and all things;
- Webster's Bible (WBS)
- Neither is worshiped with men's hands, as though he needed any thing, seeing he giveth to all life, and breath, and all things;
- Young's Literal Translation (YLT)
- neither by the hands of men is He served — needing anything, He giving to all life, and breath, and all things;
Read in context
- 23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- 24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
- 25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- 26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- 27ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
Cross references
- Psalm 50:8–13 ಕೀರ್ತನೆಗಳು 50:8–13ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Job 22:2 ಯೋಬನು 22:2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- Job 35:6–7 ಯೋಬನು 35:6–7ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- Job 12:10 ಯೋಬನು 12:10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Psalm 104:27–30 ಕೀರ್ತನೆಗಳು 104:27–30ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ. ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ. ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Psalm 16:2 ಕೀರ್ತನೆಗಳು 16:2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
Original words (Greek)
- Neither · G3761οὐδέ oudé
- worshipped · G2323θεραπεύω therapeúō
- with · G5259ὑπό hypó
- men’s · G444ἄνθρωπος ánthrōpos
- hands · G5495χείρ cheír
- needed · G4326προσδέομαι prosdéomai
- thing · G5100τὶς tìs
- he · G846αὐτός autós
- giveth · G1325δίδωμι dídōmi
- all · G3956πᾶς pâs
- life · G2222ζωή zōḗ
- and · G2532καί kaí
- breath · G4157πνοή pnoḗ
- and · G2596κατά katá
- things · G3956πᾶς pâs