Acts · chapter 17 · verse 27
Acts 17:27 in Kannada
ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
Aatanu nammalli obbanigoo doora vaadavanalladiddaroo avaru kartanannu tadavaadi kandukondaareno endu modale nemaka vaada kaalagalannoo avara nivaasada meregalannoo nishchayisidanu.
Acts 17:27 in English
- King James Version (KJV)
- That they should seek the Lord, if haply they might feel after him, and find him, though he be not far from every one of us:
- World English Bible (WEB)
- that they should seek the Lord, if perhaps they might reach out for him and find him, though he is not far from each one of us.
- American Standard Version (ASV)
- that they should seek God, if haply they might feel after him and find him, though he is not far from each one of us:
- Bible in Basic English (BBE)
- So that they might make search for God, in order, if possible, to get knowledge of him and make discovery of him, though he is not far from every one of us:
- Darby Translation (DBY)
- that they may seek God; if indeed they might feel after him and find him, although he is not far from each one of us:
- Webster's Bible (WBS)
- That they should seek the Lord, if haply they might feel after him, and find him, though he is not far from every one of us:
- Young's Literal Translation (YLT)
- to seek the Lord, if perhaps they did feel after Him and find, — though, indeed, He is not far from each one of us,
Read in context
- 25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- 26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- 27ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
- 28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
Cross references
- Jeremiah 23:23–24 ಯೆರೆಮೀಯ 23:23–24ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Deuteronomy 4:7 ಧರ್ಮೋಪದೇಶಕಾಂಡ 4:7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- Romans 1:20 ರೋಮಾಪುರದವರಿಗೆ 1:20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Acts 15:17 ಅಪೊಸ್ತಲರ ಕೃತ್ಯಗಳು 15:17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- Psalm 19:1–6 ಕೀರ್ತನೆಗಳು 19:1–6ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ. ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ. ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Psalm 139:1–13 ಕೀರ್ತನೆಗಳು 139:1–13ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ. ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
Original words (Greek)
- seek · G2212ζητέω zētéō
- Lord · G2962κύριος kýrios
- if · G1487εἰ ei
- haply · G1065γέ gé
- after · G5584ψηλαφάω psēlapháō
- him · G846αὐτός autós
- and · G2532καί kaí
- find · G2147εὑρίσκω heurískō
- him · G846αὐτός autós
- though · G2544καίτοιγε kaítoige
- be · G5225ὑπάρχω hypárchō
- not · G3756οὐ ou
- far · G3112μακράν makrán
- from · G575ἀπό apó
- every · G1538ἕκαστος hékastos
- one · G1520εἷς heîs
- us · G2257ἡμῶν hēmōn