Skip to content
ThuthiThuthiThuthi
Acts · chapter 17 · verse 28

Acts 17:28 in Kannada

ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.

Aatanalliye naavu jeevisutteve chalisutteve irutteve. Nimma svanta kavigalalliyoo kelavaru--naavoo aatana santaanadavare emba daagi heliddaare.

Acts 17:28 in English

King James Version (KJV)
For in him we live, and move, and have our being; as certain also of your own poets have said, For we are also his offspring.
World English Bible (WEB)
‘For in him we live, move, and have our being.’ As some of your own poets have said, ‘For we are also his offspring.’
American Standard Version (ASV)
for in him we live, and move, and have our being; as certain even of your own poets have said, For we are also his offspring.
Bible in Basic English (BBE)
For in him we have life and motion and existence; as certain of your verse writers have said, For we are his offspring.
Darby Translation (DBY)
for in him we live and move and exist; as also some of the poets amongst you have said, For we are also his offspring.
Webster's Bible (WBS)
For in him we live, and move, and have our being; as certain also of your own poets have said, for we are also his offspring.
Young's Literal Translation (YLT)
for in Him we live, and move, and are; as also certain of your poets have said: For of Him also we are offspring.

Read in context

  1. 26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
  2. 27ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
  3. 28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
  4. 29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
  5. 30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
Read all of Acts 17

Cross references

Original words (Greek)

Acts 17:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.