Acts · chapter 17 · verse 3
Acts 17:3 in Kannada
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
Kristanu baadheyannanubhavisi sattavarolaginda tirigi eddu baruvadu agatyaventaloo--naanu nimage prasiddhi padisuva ee yesuve kristanentaloo drudhavaagi heli sthaapisidanu.
Acts 17:3 in English
- King James Version (KJV)
- Opening and alleging, that Christ must needs have suffered, and risen again from the dead; and that this Jesus, whom I preach unto you, is Christ.
- World English Bible (WEB)
- explaining and demonstrating that the Christ had to suffer and rise again from the dead, and saying, “This Jesus, whom I proclaim to you, is the Christ.”
- American Standard Version (ASV)
- opening and alleging that it behooved the Christ to suffer, and to rise again from the dead; and that this Jesus, whom, [said he], I proclaim unto you, is the Christ.
- Bible in Basic English (BBE)
- Saying to them clearly and openly that Christ had to be put to death and come back to life again; and that this Jesus, whom, he said, I am preaching to you, is the Christ.
- Darby Translation (DBY)
- opening and laying down that the Christ must have suffered and risen up from among the dead, and that this is the Christ, Jesus whom I announce to you.
- Webster's Bible (WBS)
- Opening and alledging, that it was needful that Christ should suffer, and rise again from the dead; and that this Jesus, whom I preach to you, is Christ.
- Young's Literal Translation (YLT)
- opening and alleging, 'That the Christ it behoved to suffer, and to rise again out of the dead, and that this is the Christ — Jesus whom I proclaim to you.'
Read in context
- 1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
- 2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- 3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- 4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- 5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
Cross references
- Acts 18:28 ಅಪೊಸ್ತಲರ ಕೃತ್ಯಗಳು 18:28ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Acts 9:22 ಅಪೊಸ್ತಲರ ಕೃತ್ಯಗಳು 9:22ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- Luke 24:32 ಲೂಕನು 24:32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- Acts 3:18 ಅಪೊಸ್ತಲರ ಕೃತ್ಯಗಳು 3:18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- 1 Thessalonians 1:5–6 1 ಥೆಸಲೊನೀಕದವರಿಗೆ 1:5–6ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ. ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Luke 24:46 ಲೂಕನು 24:46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Acts 3:22–26 ಅಪೊಸ್ತಲರ ಕೃತ್ಯಗಳು 3:22–26ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು. ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Acts 13:26–39 ಅಪೊಸ್ತಲರ ಕೃತ್ಯಗಳು 13:26–39ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Acts 2:16–36 ಅಪೊಸ್ತಲರ ಕೃತ್ಯಗಳು 2:16–36ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ-- ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು; ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ. ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು; ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
Original words (Greek)
- Opening · G1272διανοίγω dianoígō
- and · G2532καί kaí
- alleging · G3908παρατίθημι paratíthēmi
- that · G3754ὅτι hóti
- Christ · G5547Χριστός Christós
- needs · G1163δεῖ deî
- suffered · G3958πάσχω páschō
- and · G2532καί kaí
- again · G450ἀνίστημι anístēmi
- from · G1537ἐκ ek
- dead · G3498νεκρός nekrós
- and · G2532καί kaí
- that · G3754ὅτι hóti
- this · G3778οὗτος hoûtos
- Jesus · G2424Ἰησοῦς Iēsoûs
- whom · G3739ὅς hós
- I · G1473ἐγώ egṓ
- preach · G2605καταγγέλλω katangéllō
- you · G5213ὑμῖν hymîn
- is · G2076ἐστί estí
- Christ · G5547Χριστός Christós