Acts · chapter 17 · verse 30
Acts 17:30 in Kannada
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
Ee ajnyaanakaalagalannu devarulakshyakke taralilla; eegalaadaro aatanu ellaa kadeyalliruva manu shyarellaroo maanasaantarapadabekendu appane koduttaane.
Acts 17:30 in English
- King James Version (KJV)
- And the times of this ignorance God winked at; but now commandeth all men every where to repent:
- World English Bible (WEB)
- The times of ignorance therefore God overlooked. But now he commands that all people everywhere should repent,
- American Standard Version (ASV)
- The times of ignorance therefore God overlooked; but now he commandeth men that they should all everywhere repent:
- Bible in Basic English (BBE)
- Those times when men had no knowledge were overlooked by God; but now he gives orders to all men in every place to undergo a change of heart:
- Darby Translation (DBY)
- God therefore, having overlooked the times of ignorance, now enjoins men that they shall all everywhere repent,
- Webster's Bible (WBS)
- And the times of this ignorance God winked at; but now commandeth all men every where to repent:
- Young's Literal Translation (YLT)
- the times, indeed, therefore, of the ignorance God having overlooked, doth now command all men everywhere to reform,
Read in context
- 28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- 30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- 31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
Cross references
- Acts 14:16 ಅಪೊಸ್ತಲರ ಕೃತ್ಯಗಳು 14:16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Romans 3:25 ರೋಮಾಪುರದವರಿಗೆ 3:25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Acts 26:17–20 ಅಪೊಸ್ತಲರ ಕೃತ್ಯಗಳು 26:17–20ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Ephesians 4:17–32 ಎಫೆಸದವರಿಗೆ 4:17–32ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 1 Peter 1:14–15 1 ಪೇತ್ರನು 1:14–15ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
Original words (Greek)
- And · G3767οὖν oûn
- times · G5550χρόνος chrónos
- ignorance · G52ἄγνοια ágnoia
- God · G2316θεός theós
- at · G5237ὑπερείδω hypereídō
- but · G3588ὁ ho
- now · G3568νῦν nŷn
- commandeth · G3853παραγγέλλω parangéllō
- all · G3956πᾶς pâs
- men · G444ἄνθρωπος ánthrōpos
- where · G3837πανταχοῦ pantachoû
- repent · G3340μετανοέω metanoéō