Acts · chapter 17 · verse 31
Acts 17:31 in Kannada
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
Yaakandare aatanu nishkarshemaadida purushana kaiyinda neetiganusaaravaagi bhoolokada nyaayavichaarane maaduvadakke ondu divasa vannu nemaka maadiddaane. Aatanannu sattavarola ginda ebbisiddarinda idakke ellarigoo aadhaara kottiddaane andanu.
Acts 17:31 in English
- King James Version (KJV)
- Because he hath appointed a day, in the which he will judge the world in righteousness by [that] man whom he hath ordained; [whereof] he hath given assurance unto all [men], in that he hath raised him from the dead.
- World English Bible (WEB)
- because he has appointed a day in which he will judge the world in righteousness by the man whom he has ordained; of which he has given assurance to all men, in that he has raised him from the dead.”
- American Standard Version (ASV)
- inasmuch as he hath appointed a day in which he will judge the world in righteousness by the man whom he hath ordained; whereof he hath given assurance unto all men, in that he hath raised him from the dead.
- Bible in Basic English (BBE)
- Because a day has been fixed in which all the world will be judged in righteousness by the man who has been marked out by him for this work; of which he has given a sign to all men by giving him back from the dead.
- Darby Translation (DBY)
- because he has set a day in which he is going to judge the habitable earth in righteousness by [the] man whom he has appointed, giving the proof [of it] to all [in] having raised him from among [the] dead.
- Webster's Bible (WBS)
- Because he hath appointed a day, in which he will judge the world in righteousness, by [that] man whom he hath ordained: [of which] he hath given assurance to all [men] , in that he hath raised him from the dead.
- Young's Literal Translation (YLT)
- because He did set a day in which He is about to judge the world in righteousness, by a man whom He did ordain, having given assurance to all, having raised him out of the dead.'
Read in context
- 29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- 30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- 31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Cross references
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Matthew 25:31–46 ಮತ್ತಾಯನು 25:31–46ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Psalm 9:8 ಕೀರ್ತನೆಗಳು 9:8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- 1 Corinthians 15:3–8 1 ಕೊರಿಂಥದವರಿಗೆ 15:3–8ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು. ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 5:22–23 ಯೋಹಾನನು 5:22–23ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
Original words (Greek)
- Because · G1360διότι dióti
- appointed · G2476ἵστημι hístēmi
- day · G2250ἡμέρα hēméra
- in · G1722ἐν en
- which · G3739ὅς hós
- will · G3195μέλλω méllō
- judge · G2919κρίνω krínō
- world · G3625οἰκουμένη oikouménē
- in · G1722ἐν en
- righteousness · G1343δικαιοσύνη dikaiosýnē
- by · G1722ἐν en
- man · G435ἀνήρ anḗr
- whom · G3739ὅς hós
- ordained · G3724ὁρίζω horízō
- given · G3930παρέχω paréchō
- assurance · G4102πίστις pístis
- all · G3956πᾶς pâs
- raised · G450ἀνίστημι anístēmi
- him · G846αὐτός autós
- from · G1537ἐκ ek
- dead · G3498νεκρός nekrós