Acts · chapter 17 · verse 32
Acts 17:32 in Kannada
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
Sattavara punarutthaanada vishayavannu kelidaaga kelavaru apahaasya maadidaru; bere kelavaru--neenu ee vishayadalli heluvadannu naavu innondu saari kelutteve andaru.
Acts 17:32 in English
- King James Version (KJV)
- And when they heard of the resurrection of the dead, some mocked: and others said, We will hear thee again of this [matter].
- World English Bible (WEB)
- Now when they heard of the resurrection of the dead, some mocked; but others said, “We want to hear you again concerning this.”
- American Standard Version (ASV)
- Now when they heard of the resurrection of the dead, some mocked; but others said, We will hear thee concerning this yet again.
- Bible in Basic English (BBE)
- Now on hearing about the coming back from death, some of them made sport of it, but others said, Let us go more fully into this another time.
- Darby Translation (DBY)
- And when they heard [of the] resurrection of the dead, some mocked, and some said, We will hear thee again also concerning this.
- Webster's Bible (WBS)
- And when they heard of the resurrection of the dead, some mocked: and others said, We will hear thee again concerning this [matter] .
- Young's Literal Translation (YLT)
- And having heard of a rising again of the dead, some, indeed, were mocking, but others said, 'We will hear thee again concerning this;'
Read in context
- 30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- 31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
- 34ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Cross references
- Acts 17:18 ಅಪೊಸ್ತಲರ ಕೃತ್ಯಗಳು 17:18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- Acts 26:8 ಅಪೊಸ್ತಲರ ಕೃತ್ಯಗಳು 26:8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- Acts 24:25 ಅಪೊಸ್ತಲರ ಕೃತ್ಯಗಳು 24:25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
- Acts 25:19 ಅಪೊಸ್ತಲರ ಕೃತ್ಯಗಳು 25:19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
- Acts 2:13 ಅಪೊಸ್ತಲರ ಕೃತ್ಯಗಳು 2:13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- 1 Corinthians 4:10 1 ಕೊರಿಂಥದವರಿಗೆ 4:10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Acts 26:24–25 ಅಪೊಸ್ತಲರ ಕೃತ್ಯಗಳು 26:24–25ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು. ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Hebrews 3:7–8 ಇಬ್ರಿಯರಿಗೆ 3:7–8ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- Luke 14:18 ಲೂಕನು 14:18ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Original words (Greek)
- And · G1161δέ dé
- heard · G191ἀκούω akoúō
- resurrection · G386ἀνάστασις anástasis
- dead · G3498νεκρός nekrós
- some · G3588ὁ ho
- mocked · G5512χλευάζω chleuázō
- and · G1161δέ dé
- others · G3588ὁ ho
- said · G2036ἔπω épō
- hear · G191ἀκούω akoúō
- thee · G4675σοῦ soû
- again · G3825πάλιν pálin
- of · G4012περί perí
- this · G5127τούτου toútou