Skip to content
ThuthiThuthiThuthi
Acts · chapter 17 · verse 33

Acts 17:33 in Kannada

ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.

Heegiralu paulanu avara madhyadinda horatuhodanu.aadaroo kelavaru avanannu antikondu nambidaru; nambidavaralli ariyo paagada diyonusyanoo daamariyembaakeyoo avarondige innu kelavaroo iddaru.

Acts 17:33 in English

King James Version (KJV)
So Paul departed from among them.
World English Bible (WEB)
Thus Paul went out from among them.
American Standard Version (ASV)
Thus Paul went out from among them.
Bible in Basic English (BBE)
And so Paul went away from among them.
Darby Translation (DBY)
Thus Paul went out of their midst.
Webster's Bible (WBS)
So Paul departed from among them.
Young's Literal Translation (YLT)
and so Paul went forth from the midst of them,

Read in context

  1. 31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
  2. 32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
  3. 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
  4. 34ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Read all of Acts 17

Original words (Greek)

Acts 17:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.