Acts · chapter 17 · verse 34
Acts 17:34 in Kannada
ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Aadaroo kelavaru avanannu antikondu nambidaru; nambidavaralli ariyo paagada diyonusyanoo daamariyembaakeyoo avarondige innu kelavaroo iddaru.
Acts 17:34 in English
- King James Version (KJV)
- Howbeit certain men clave unto him, and believed: among the which [was] Dionysius the Areopagite, and a woman named Damaris, and others with them.
- World English Bible (WEB)
- But certain men joined with him and believed, including Dionysius the Areopagite, and a woman named Damaris, and others with them.
- American Standard Version (ASV)
- But certain men clave unto him, and believed: among whom also was Dionysius the Areopagite, and a woman named Damaris, and others with them.
- Bible in Basic English (BBE)
- But some men gave him their support: among whom was Dionysius the Areopagite, and a woman named Damaris, and others with them.
- Darby Translation (DBY)
- But some men joining themselves to him believed; among whom also was Dionysius the Areopagite, and a woman by name Damaris, and others with them.
- Webster's Bible (WBS)
- But certain men adhered to him, and believed: among whom [was] Dionysius the Areopagite, and a woman named Damaris, and others with them.
- Young's Literal Translation (YLT)
- and certain men having cleaved to him, did believe, among whom [is] also Dionysius the Areopagite, and a woman, by name Damaris, and others with them.
Read in context
- 32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
- 34ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Cross references
- Acts 17:19 ಅಪೊಸ್ತಲರ ಕೃತ್ಯಗಳು 17:19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
- Romans 11:5–6 ರೋಮಾಪುರದವರಿಗೆ 11:5–6ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Acts 13:48 ಅಪೊಸ್ತಲರ ಕೃತ್ಯಗಳು 13:48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Acts 17:4 ಅಪೊಸ್ತಲರ ಕೃತ್ಯಗಳು 17:4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- John 7:48–52 ಯೋಹಾನನು 7:48–52ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Acts 17:22 ಅಪೊಸ್ತಲರ ಕೃತ್ಯಗಳು 17:22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
- John 19:38–42 ಯೋಹಾನನು 19:38–42ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Philippians 4:22 ಫಿಲಿಪ್ಪಿಯವರಿಗೆ 4:22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
Original words (Greek)
- Howbeit · G1161δέ dé
- certain · G5100τὶς tìs
- men · G435ἀνήρ anḗr
- clave · G2853κολλάω kolláō
- him · G846αὐτός autós
- believed · G4100πιστεύω pisteúō
- among · G1722ἐν en
- which · G3739ὅς hós
- Dionysius · G1354Διονύσιος Dionýsios
- Areopagite · G698Ἀρεοπαγίτης Areopagítēs
- and · G2532καί kaí
- woman · G1135γυνή gynḗ
- named · G3686ὄνομα ónoma
- Damaris · G1152Δάμαρις Dámaris
- and · G2532καί kaí
- others · G2087ἕτερος héteros
- with · G4862σύν sýn
- them · G846αὐτός autós