Acts · chapter 17 · verse 4
Acts 17:4 in Kannada
ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
Aaga avaralli kelavaroo bhakta raagidda greekara doddadondu samoohavoo pramukha streeyaralli anekaroo nambi paula seelarannu serisikondaru.
Acts 17:4 in English
- King James Version (KJV)
- And some of them believed, and consorted with Paul and Silas; and of the devout Greeks a great multitude, and of the chief women not a few.
- World English Bible (WEB)
- Some of them were persuaded and joined Paul and Silas: of the devout Greeks a great multitude, and not a few of the chief women.
- American Standard Version (ASV)
- And some of them were persuaded, and consorted with Paul and Silas; and of the devout Greeks a great multitude, and of the chief women not a few.
- Bible in Basic English (BBE)
- And some of them had faith, and were joined to Paul and Silas; and a number of the God-fearing Greeks, and some of the chief women.
- Darby Translation (DBY)
- And some of them believed, and joined themselves to Paul and Silas, and of the Greeks who worshipped, a great multitude, and of the chief women not a few.
- Webster's Bible (WBS)
- And some of them believed, and consorted with Paul and Silas: and of the devout Greeks a great multitude, and of the chief women not a few.
- Young's Literal Translation (YLT)
- And certain of them did believe, and attached themselves to Paul and to Silas, also of the worshipping Greeks a great multitude, of the principal women also not a few.
Read in context
- 2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- 3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- 4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- 5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
Cross references
- Acts 17:12 ಅಪೊಸ್ತಲರ ಕೃತ್ಯಗಳು 17:12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- Acts 14:4 ಅಪೊಸ್ತಲರ ಕೃತ್ಯಗಳು 14:4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- Acts 13:43 ಅಪೊಸ್ತಲರ ಕೃತ್ಯಗಳು 13:43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Acts 28:24 ಅಪೊಸ್ತಲರ ಕೃತ್ಯಗಳು 28:24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
- 2 Corinthians 8:5 2 ಕೊರಿಂಥದವರಿಗೆ 8:5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- Acts 17:17 ಅಪೊಸ್ತಲರ ಕೃತ್ಯಗಳು 17:17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
- John 7:35 ಯೋಹಾನನು 7:35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
- Acts 5:12–14 ಅಪೊಸ್ತಲರ ಕೃತ್ಯಗಳು 5:12–14ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- Acts 14:1 ಅಪೊಸ್ತಲರ ಕೃತ್ಯಗಳು 14:1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
Original words (Greek)
- And · G2532καί kaí
- some · G5100τὶς tìs
- of · G1537ἐκ ek
- them · G846αὐτός autós
- believed · G3982πείθω peíthō
- and · G2532καί kaí
- consorted · G4345προσκληρόω prosklēróō
- Paul · G3972Παῦλος Paûlos
- and · G2532καί kaí
- Silas · G4609Σίλας Sílas
- and · G5037τέ té
- devout · G4576σέβομαι sébomai
- Greeks · G1672Ἕλλην Héllēn
- great · G4183πολύς polýs
- multitude · G4128πλῆθος plēthos
- and · G5037τέ té
- chief · G4413πρῶτος prōtos
- women · G1135γυνή gynḗ
- not · G3756οὐ ou
- few · G3641ὀλίγος olígos