Acts · chapter 17 · verse 6
Acts 17:6 in Kannada
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
Avaru sikkade hodaddarinda aa janaru yaasonanannoo kelavu mandi sahodararannoo pattanada adhikaari gala balige elakondu hogi--lokavannu talekelage maadida ee manushyaru illigoo bandiddaare;
Acts 17:6 in English
- King James Version (KJV)
- And when they found them not, they drew Jason and certain brethren unto the rulers of the city, crying, These that have turned the world upside down are come hither also;
- World English Bible (WEB)
- When they didn’t find them, they dragged Jason and certain brothers before the rulers of the city, crying, “These who have turned the world upside down have come here also,
- American Standard Version (ASV)
- And when they found them not, they dragged Jason and certain brethren before the rulers of the city, crying, These that have turned the world upside down are come hither also;
- Bible in Basic English (BBE)
- And when they were not able to get them, they took Jason and some of the brothers by force before the rulers of the town, crying, These men, who have made trouble all over the world have now come here;
- Darby Translation (DBY)
- and not having found them, dragged Jason and certain brethren before the politarchs, crying out, These [men] that have set the world in tumult, are come here also,
- Webster's Bible (WBS)
- And when they found them not, they drew Jason and certain brethren to the rulers of the city, crying, These that have turned the world upside down, have come hither also;
- Young's Literal Translation (YLT)
- and not having found them, they drew Jason and certain brethren unto the city rulers, calling aloud — 'These, having put the world in commotion, are also here present,
Read in context
- 4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- 5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- 7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- 8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
Cross references
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Acts 16:19–21 ಅಪೊಸ್ತಲರ ಕೃತ್ಯಗಳು 16:19–21ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- Luke 23:5 ಲೂಕನು 23:5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 21:28–31 ಅಪೊಸ್ತಲರ ಕೃತ್ಯಗಳು 21:28–31ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- Acts 18:12–13 ಅಪೊಸ್ತಲರ ಕೃತ್ಯಗಳು 18:12–13ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು-- ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Jeremiah 38:2–4 ಯೆರೆಮೀಯ 38:2–4ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು; ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Acts 22:22–23 ಅಪೊಸ್ತಲರ ಕೃತ್ಯಗಳು 22:22–23ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
- Acts 6:12–13 ಅಪೊಸ್ತಲರ ಕೃತ್ಯಗಳು 6:12–13ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- Exodus 3:8–9 ವಿಮೋಚನಕಾಂಡ 3:8–9ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
Original words (Greek)
- And · G1161δέ dé
- found · G2147εὑρίσκω heurískō
- them · G846αὐτός autós
- not · G3361μή mḗ
- drew · G4951σύρω sýrō
- Jason · G2394Ἰάσων Iásōn
- and · G2532καί kaí
- certain · G5100τὶς tìs
- brethren · G80ἀδελφός adelphós
- unto · G1909ἐπί epí
- city · G4173πολιτάρχης politárchēs
- crying · G994βοάω boáō
- These · G3778οὗτος hoûtos
- that · G3754ὅτι hóti
- turned · G387ἀναστατόω anastatóō
- world · G3625οἰκουμένη oikouménē
- down · G387ἀναστατόω anastatóō
- come · G3918πάρειμι páreimi
- hither · G1759ἐνθάδε entháde
- also · G2532καί kaí