Acts · chapter 17 · verse 7
Acts 17:7 in Kannada
ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
Yaasonanu avarannu serisi kondiddaane; avarellaru yesuvemba berobba arasanu iddaanendu heli kaisarana aajnyegalige viruddhavaagi nadeyuttaare endu koogidaru.
Acts 17:7 in English
- King James Version (KJV)
- Whom Jason hath received: and these all do contrary to the decrees of Cæsar, saying that there is another king, [one] Jesus.
- World English Bible (WEB)
- whom Jason has received. These all act contrary to the decrees of Caesar, saying that there is another king, Jesus!”
- American Standard Version (ASV)
- whom Jason hath received: and these all act contrary to the decrees of Cæsar, saying that there is another king, [one] Jesus.
- Bible in Basic English (BBE)
- Whom Jason has taken into his house: and they are acting against the orders of Caesar, saying that there is another king, Jesus.
- Darby Translation (DBY)
- whom Jason has received; and these all do contrary to the decrees of Caesar, saying, that there is another king, Jesus.
- Webster's Bible (WBS)
- Whom Jason hath received: and these all do contrary to the decrees of Cesar, saying, That there is another king, [one] Jesus.
- Young's Literal Translation (YLT)
- whom Jason hath received; and these all do contrary to the decrees of Caesar, saying another to be king — Jesus.'
Read in context
- 5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- 7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- 8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
- 9ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
Cross references
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Acts 16:21 ಅಪೊಸ್ತಲರ ಕೃತ್ಯಗಳು 16:21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Daniel 3:12 ದಾನಿಯೇಲನು 3:12ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
- Acts 25:8–11 ಅಪೊಸ್ತಲರ ಕೃತ್ಯಗಳು 25:8–11ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು. ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು. ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ. ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- Daniel 6:13 ದಾನಿಯೇಲನು 6:13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- Ezra 4:12–15 ಎಜ್ರನು 4:12–15ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
Original words (Greek)
- Whom · G3739ὅς hós
- Jason · G2394Ἰάσων Iásōn
- received · G5264ὑποδέχομαι hypodéchomai
- and · G2532καί kaí
- these · G3778οὗτος hoûtos
- all · G3956πᾶς pâs
- do · G4238πράσσω prássō
- contrary · G561ἀπέναντι apénanti
- decrees · G1378δόγμα dógma
- Cæsar · G2541Καῖσαρ Kaîsar
- saying · G3004λέγω légō
- is · G1511εἶναι eînai
- another · G2087ἕτερος héteros
- king · G935βασιλεύς basileús
- Jesus · G2424Ἰησοῦς Iēsoûs