Skip to content
ThuthiThuthiThuthi
Acts · chapter 17 · verse 8

Acts 17:8 in Kannada

ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು

Janaroo pattanada adhikaarigaloo ee maatu galannu keli kalavalapattu

Acts 17:8 in English

King James Version (KJV)
And they troubled the people and the rulers of the city, when they heard these things.
World English Bible (WEB)
The multitude and the rulers of the city were troubled when they heard these things.
American Standard Version (ASV)
And they troubled the multitude and the rulers of the city, when they heard these things.
Bible in Basic English (BBE)
And hearing these things the people and the rulers of the town were troubled.
Darby Translation (DBY)
And they troubled the crowd and the politarchs when they heard these things.
Webster's Bible (WBS)
And they troubled the people, and the rulers of the city, when they heard these things.
Young's Literal Translation (YLT)
And they troubled the multitude and the city rulers, hearing these things,

Read in context

  1. 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
  2. 7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
  3. 8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
  4. 9ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
  5. 10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Read all of Acts 17

Cross references

Original words (Greek)

Acts 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.