Acts · chapter 18 · verse 1
Acts 18:1 in Kannada
ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
Ivugalaada mele paulanu athene yadinda horatu korinthakke bandu
Acts 18:1 in English
- King James Version (KJV)
- After these things Paul departed from Athens, and came to Corinth;
- World English Bible (WEB)
- After these things Paul departed from Athens and came to Corinth.
- American Standard Version (ASV)
- After these things he departed from Athens, and came to Corinth.
- Bible in Basic English (BBE)
- After these things, he went away from Athens, and came to Corinth.
- Darby Translation (DBY)
- And after these things, having left Athens, he came to Corinth;
- Webster's Bible (WBS)
- After these things, Paul departed from Athens, and came to Corinth;
- Young's Literal Translation (YLT)
- And after these things, Paul having departed out of Athens, came to Corinth,
Read in context
- 1ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
- 2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- 3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
Cross references
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- 2 Timothy 4:20 2 ತಿಮೊಥೆಯನಿಗೆ 4:20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- Acts 19:1 ಅಪೊಸ್ತಲರ ಕೃತ್ಯಗಳು 19:1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- Acts 17:32–33 ಅಪೊಸ್ತಲರ ಕೃತ್ಯಗಳು 17:32–33ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು. ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Acts 17:15 ಅಪೊಸ್ತಲರ ಕೃತ್ಯಗಳು 17:15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.